ಸಿಎಂ ಯಡಿಯೂರಪ್ಪ ಇನ್ಮುಂದೆ ಆಂದ್ರ ಗವರ್ನರ್?
ಅಮರಾವತಿ(ಜೂ.19): ನಾಯಕತ್ವ ಬದಲಾವಣೆ ಸೇರಿದಂತೆ ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ಆಡಳಿತರೂಢ ಬಿಜೆಪಿಯಲ್ಲಿ ಅಸಮಾಧಾನದ ಹೊಗೆ ಎದ್ದಿದೆ. ಇದನ್ನು ನಿವಾರಿಸುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿ ನೀಡಿದ್ದು, ಈ ವಿಚಾರ ಈಗ ಹೈಕಮಾಂಡ್ ಅಂಗಳ ಸೇರಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆಯೇ ಕರ್ನಾಟಕ ಸಿಎಂ ಬಿ. ಎಸ್. ಯಡಿಯೂರಪ್ಪ ನೆರೆ ರಾಜ್ಯ ಆಂಧ್ರಪ್ರದೇಶದ ಗವರ್ನರ್ ಆಗಲಿದ್ದಾರೆಂಬ ವಿಚಾರ ಭಾರೀ ಸದ್ದು ಮಾಡಲಾರಂಭಿಸಿದೆ.ಹೌದು ಯಡಿಯೂರಪ್ಪ ಅವರು ರಾಜ್ಯಪಾಲರಾಗಲಿದ್ದಾರೆ ಎನ್ನುವುದು ಆಂಧ್ರಪ್ರದೇಶದಲ್ಲಿ ಬಹುಚರ್ಚಿತ ವಿಷಯ. ಕಳೆದ […]
ಸಿಎಂ ಯಡಿಯೂರಪ್ಪ ಇನ್ಮುಂದೆ ಆಂದ್ರ ಗವರ್ನರ್? Read More »