ಭಾರತ-ಪಾಕಿಸ್ತಾನ ಗಡಿಯಲ್ಲಿ ಮತ್ತೆ ಸಂಭ್ರಮ | ಪರಸ್ಪರ ಸಿಹಿ ಹಂಚಿಕೊಂಡ ಇಂಡೋ-ಪಾಕ್ ಯೋಧರು
ನವದೆಹಲಿ: ಭಾರತ ಪಾಕಿಸ್ತಾನ ನಡುವಿನ ಗಡಿಯಲ್ಲಿ ಇಂದು ಎರಡೂ ದೇಶಗಳ ಯೋಧರು ಪರಸ್ಪರ ಸಿಹಿ ಹಂಚಿಕೊಂಡು ಸಂಭ್ರಮಿಸಿದ್ದಾರೆ. ಈ ಮೂಲಕ ಎರಡು ರಾಷ್ಟ್ರಗಳ ಯೋಧರು ಬ್ರಾತೃತ್ವ ಸಾರುವ ಈದ್ ಮಿಲಾದ್ ಹಬ್ಬವನ್ನು ಆಚರಿಸಿದ್ದಾರೆ. ಎರಡು ವರ್ಷಗಳ ಹಿಂದೆಯೂ ಈ ರೀತಿಯ ಸಂಭ್ರಮ ಗಡಿಯಲ್ಲಿ ಕಂಡು ಬರುತ್ತಿತ್ತು. ಭಾರತದ ಸ್ವಾತಂತ್ರ್ಯ ದಿನಾಚರಣೆ, ಪಾಕಿಸ್ತಾನ ದ ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ, ದೀಪಾವಳಿ, ಈದ್ ಇತ್ಯಾದಿ ಹಬ್ಬಗಳ ಸಂದರ್ಭದಲ್ಲಿ ಗಡಿಯಲ್ಲಿ ಯೋಧರು ಪರಸ್ಪರ ಸಿಹಿ ಹಂಚಿ ಸಂಭ್ರಮಿಸುತ್ತಿದ್ದರು. ಆದರೆ 2019 ರ […]
ಭಾರತ-ಪಾಕಿಸ್ತಾನ ಗಡಿಯಲ್ಲಿ ಮತ್ತೆ ಸಂಭ್ರಮ | ಪರಸ್ಪರ ಸಿಹಿ ಹಂಚಿಕೊಂಡ ಇಂಡೋ-ಪಾಕ್ ಯೋಧರು Read More »










