ರಾಹುಲ್ ಗಾಂಧಿ ಪ್ರಧಾನಿ ಆಗಬೇಕು ಎಂಬುದು ನನ್ನ ಆಸೆ/ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ
ಸಮಗ್ರ ನ್ಯೂಸ್: “ರಾಹುಲ್ ಗಾಂಧಿ ಪ್ರಧಾನಿಯಾಗಬೇಕು. ಪ್ರಿಯಾಂಕಾ ವಾದ್ರಾ ಅವರು ಚುನಾವಣೆಯಲ್ಲಿ ಸ್ಪರ್ಧಿಸಬೇಕಿತ್ತು’ ಎಂಬುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ದೇಶದಲ್ಲಿ ಯಾರಾದರೂ ಪ್ರಧಾನಿಯಾಗಬೇಕು ಎಂದರೆ ನನ್ನ ಆಯ್ಕೆ ರಾಹುಲ್ ಗಾಂಧಿ, ದೇಶದ ಯುವಕ-ಯುವತಿಯರು, ದೇಶದ ಶಕ್ತಿಯನ್ನು ಅವರು ಪ್ರತಿನಿಧಿಸುತ್ತಾರೆ. ಹಾಗಾಗಿ, ರಾಹುಲ್ ಗಾಂಧಿ ಅವರೇ ಪ್ರಧಾನಿಯಾಗಬೇಕು ಎಂಬುದು ನನ್ನ ಆಸೆಯಾಗಿದೆ ಎಂದು ಎನ್ಡಿಟಿವಿಯೊಂದಿಗೆ ಸಂದರ್ಶನದಲ್ಲಿ ಅವರು ಹೇಳಿದ್ದಾರೆ ಲೋಕಸಭೆ ಚುನಾವಣೆ ಕೊನೆಯ ಹಂತದ ಮತದಾನ ಶನಿವಾರ (ಜೂನ್ 1) ನಡೆಯಲಿದ್ದು ಜೂನ್ 4ರ ಫಲಿತಾಂಶದತ್ತ […]
ರಾಹುಲ್ ಗಾಂಧಿ ಪ್ರಧಾನಿ ಆಗಬೇಕು ಎಂಬುದು ನನ್ನ ಆಸೆ/ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ Read More »