ಶೇಖ್ ಹಸೀನಾರನ್ನು ಹಸ್ತಾಂತರಿಸಿ/ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಒತ್ತಾಯ
ಸಮಗ್ರ ನ್ಯೂಸ್: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಭಾರತದಿಂದ ಬಾಂಗ್ಲಾದೇಶಕ್ಕೆ ಹಸ್ತಾಂತರಿಸುವಂತೆ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಒತ್ತಾಯಿಸಿದೆ. ʼನೀವು ಶೇಖ್ ಹಸೀನಾ ಅವರನ್ನು ಬಾಂಗ್ಲಾದೇಶ ಸರ್ಕಾರಕ್ಕೆ ಕಾನೂನು ರೀತಿಯಲ್ಲಿ ಹಸ್ತಾಂತರಿಸಬೇಕು ಎಂಬುದು ನಮ್ಮ ಒತ್ತಾಯವಾಗಿದೆ. ಈ ದೇಶದ ಜನರು ಅವರ ವಿಚಾರಣೆಗೆ ಕಾದಿದ್ದಾರೆ. ಆಕೆ ಆ ವಿಚಾರಣೆಯನ್ನು ಎದುರಿಸಲಿ’ ಎಂದು BNP ಪ್ರಧಾನ ಕಾರ್ಯದರ್ಶಿ ಮಿರ್ಜಾ ಫಕ್ರುಲ್ ಹೇಳಿದ್ದಾರೆ. ಶೇಖ್ ಹಸೀನಾ ಬಾಂಗ್ಲಾದೇಶದಲ್ಲಿ 2013ರಲ್ಲಿ ಸಾಮೂಹಿಕ ಹತ್ಯೆ ಸೇರಿದಂತೆ ಹಲವಾರು ಕ್ರಿಮಿನಲ್ ಆರೋಪಗಳನ್ನು […]
ಶೇಖ್ ಹಸೀನಾರನ್ನು ಹಸ್ತಾಂತರಿಸಿ/ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಒತ್ತಾಯ Read More »









