ದೆಹಲಿ ಸಿಎಂ ಆಗಿ ರೇಖಾ ಗುಪ್ತ ಆಯ್ಕೆ
ಸಮಗ್ರ ನ್ಯೂಸ್: ಬರೋಬ್ಬರಿ 27 ವರ್ಷಗಳ ಬಳಿಕ ಸ್ವಂತ ಬಲದ ಮೇಲೆ ಅಧಿಕಾರದ ಗದ್ದುಗೆ ಹಿಡಿದಿರುವ ಬಿಜೆಪಿಯು ದಿಲ್ಲಿಯ ತನ್ನ ನೂತನ ಸಿಎಂ ಆಗಿ ರೇಖಾಗುಪ್ತಾ ಹಾಗೂ ಡಿಸಿಎಂ ಆಗಿ ಪರ್ವೇಶ್ ವರ್ಮಾ ಅವರನ್ನು ಅಧಿಕೃತವಾಗಿ ಘೋಷಿಸಿದೆ. ದೆಹಲಿಯ ಬಿಜೆಪಿ ಕಚೇರಿಯಲ್ಲಿ ಶಾಸಕಾಂಗ ಸಭೆಯು ವೀಕ್ಷಕರ ಸಮ್ಮುಖದಲ್ಲಿ ನಡೆಯಿತು. ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮಾಡಲಾಗಿದ್ದು, ಅಂತಿಮವಾಗಿ ಸಿಎಂ, ಡಿಸಿಎಂ ಹೆಸರು ಘೋಷಣೆ ಮಾಡಲಾಯಿತು. ನವದೆಹಲಿಯಲ್ಲಿರುವ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಾಳೆ (ಫೆ.20) ಪ್ರಮಾಣವಚನ ಕಾರ್ಯಕ್ರಮ […]
ದೆಹಲಿ ಸಿಎಂ ಆಗಿ ರೇಖಾ ಗುಪ್ತ ಆಯ್ಕೆ Read More »