ವಯನಾಡ್ ನಲ್ಲಿ ಭಾರೀ ಭೂಕುಸಿತ| ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ
ಸಮಗ್ರ ನ್ಯೂಸ್: ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿ ಸಮೀಪ ಕಲ್ಲಾಡಿಯಲ್ಲಿ ಮಂಗಳವಾರ ಭಾರಿ ಭೂಕುಸಿತ ಸಂಭವಿಸಿದೆ. ಅವಶೇಷಗಳ ಅಡಿ ಕೆಲವರು ಸಿಲುಕಿರುವ ಸಾಧ್ಯತೆ ಇದೆ ಎಂದು ಅಗ್ನಿ ಶಾಮಕ ದಳದ ಅಧಿಕಾರಿಗಳು ಹೇಳಿದ್ದಾರೆ. ವಯನಾಡ್ ಹಾಗೂ ಮಲಪ್ಪುರಂ ಜಿಲ್ಲೆಗಳನ್ನು ಸಂಪರ್ಕಿಸುವ ಸುರಂಗ ಮಾರ್ಗದ ಕಾಮಗಾರಿ ನಡೆಯುತ್ತಿದ್ದ ಕಲ್ಲಾಡಿಯಲ್ಲಿರುವ ಮೀನಾಕ್ಷಿ ಸೇತುವೆ ಬಳಿ ಭೂಕುಸಿತ ಉಂಟಾಗಿದೆ. ಕಲ್ಪೆಟ್ಟಾದಿಂದ ಅಗ್ನಿ ಶಾಮಕದ ದಳವು ಧಾವಿಸಿ ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಂಡಿದೆ. ಸುರಂಗ ಕಾಮಗಾರಿ ನಡೆಸುತ್ತಿದ್ದ ಕಾರ್ಮಿಕರು ಅ ಪ್ರದೇಶದಲ್ಲಿಯೇ ತಾತ್ಕಾಲಿಕ ಕ್ಯಾಂಪ್ಗಳಲ್ಲಿ […]
ವಯನಾಡ್ ನಲ್ಲಿ ಭಾರೀ ಭೂಕುಸಿತ| ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ Read More »









