ರೌಡಿಶೀಟರ್ ಜೊತೆ ಲಿಂಕ್ ಹೊಂದಿದ್ದ CCB ಇನ್ಸ್ಪೆಕ್ಟರ್ ಅಮಾನತು
ಸಮಗ್ರ ನ್ಯೂಸ್: ರೌಡಿಶೀಟರ್ ಜೊತೆ ಲಿಂಕ್ ಹೊಂದಿದ್ದ ಅಪರಾಧ ಕೇಂದ್ರ ವಿಭಾಗ (CCB)ಯ ರೌಡಿ ನಿಗ್ರಹದಳದ ಇನ್ಸ್ಪೆಕ್ಟರ್ ಜ್ಯೋತಿರ್ಲಿಂಗ ಅವರನ್ನು ಅಮಾನತು ಮಾಡಲಾಗಿದೆ. ಇವರನ್ನು ಪ್ರತಿ ವಿಭಾಗದ ನಟೋರಿಯಸ್ ರೌಡಿಗಳ ಮಾಹಿತಿ ಕಲೆ ಹಾಕಿ, ವರದಿ ನೀಡುವಂತೆ ಸಿಸಿಬಿ ಹಿರಿಯ ಅಧಿಕಾರಿಗಳು ಸೂಚಿಸಿದ್ದರು. ಹಾಗೆ ಅಧಿಕಾರಿಗಳು ರೌಡಿಶೀಟರ್ ಕಾಡುಬೀಸನಹಳ್ಳಿ ರೋಹಿತ್ ಚಲನವನ ಬಗ್ಗೆ ವರದಿ ಕೇಳಿದ್ದರು. ಆದರೆ ಇನ್ಸ್ಪೆಕ್ಟರ್ ಜ್ಯೋತಿರ್ಲಿಂಗ ಅವರು ರೌಡಿಶೀಟರ್ ರೋಹಿತ್ ಬಗ್ಗೆ ಯಾವುದೇ ಮಾಹಿತಿ ಕಲೆ ಹಾಕದೆ, ವರದಿ ನೀಡಿರಲಿಲ್ಲ. ಹೀಗಾಗಿ ಸಿಸಿಬಿ […]
ರೌಡಿಶೀಟರ್ ಜೊತೆ ಲಿಂಕ್ ಹೊಂದಿದ್ದ CCB ಇನ್ಸ್ಪೆಕ್ಟರ್ ಅಮಾನತು Read More »