ನೇಪಾಳದಲ್ಲಿ 19 ಪ್ರಯಾಣಿಕರಿದ್ದ ವಿಮಾನ ಪತನ
ಸಮಗ್ರ ನ್ಯೂಸ್: ನೇಪಾಳದ ಕಠ್ಮಂಡುವಿನಲ್ಲಿ ಟೇಕ್ ಆಪ್ ಆಗುವ ವೇಳೆ 19 ಪ್ರಯಾಣಿಕರಿದ್ದ ಶೌರ್ಯ ವಿಮಾನ ಪತನಗೊಂಡಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿ ಉಲ್ಲೇಖಿಸಿದ್ದಾರೆ. ವಿಮಾನದಲ್ಲಿ ಸಾಮಾನ್ಯ ಪ್ರಯಾಣಿಕರು ಇರಲಿಲ್ಲ, ಆದರೆ ತಾಂತ್ರಿಕ ತಂಡದ 19 ಸದಸ್ಯರು ವಿಮಾನದಲ್ಲಿದ್ದರು. ಅಪಘಾತಕ್ಕೆ ಕಾರಣ ಏನು ಅನ್ನೋದು ಇನ್ನೂ ತಿಳಿದು ಬಂದಿಲ್ಲ. 19 ಸದಸ್ಯರ ಸಾವಿನ ಶಂಕೆ ವ್ಯಕ್ತವಾಗಿದೆ. ಆದರೆ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಅನ್ನೋದರ ಕುರಿತು ಖಚಿತ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಅಪಘಾತ ನಡೆದ ಸ್ಥಳದಿಂದ ಇದುವರೆಗೆ […]
ನೇಪಾಳದಲ್ಲಿ 19 ಪ್ರಯಾಣಿಕರಿದ್ದ ವಿಮಾನ ಪತನ Read More »









