ಚೆನ್ನೈ: ಕತ್ತೆಗಳ ಮೂಲಕ ಬೂತ್ಗಳಿಗೆ ಇವಿಎಂ ಸಾಗಾಟ ವಿಡಿಯೋ ವೈರಲ್
ಸಮಗ್ರ ನ್ಯೂಸ್ : ಬೂತ್ಗಳಿಗೆ ಇವಿಎಂ ಯಂತ್ರಗಳನ್ನು ಮತದಾನದ ಒಂದು ದಿನ ಮುಂಚಿತವಾಗಿ ಕತ್ತೆಗಳ ಮೂಲಕ ದೂರದ ಪ್ರದೇಶಗಳಿಗೆ ಸಾಗಿಸಿದ ಘಟನೆ ತಮಿಳುನಾಡಿನ ದಿಂಡಿಗಲ್ ಜಿಲ್ಲೆಯ ನಥಮ್ ಪ್ರದೇಶದ ಹಳ್ಳಿಯಲ್ಲಿ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಈ ಘಟನೆ ರಸ್ತೆ ಮೂಲಸೌಕರ್ಯದ ಕೊರತೆಯ ಚರ್ಚೆಯನ್ನು ಹುಟ್ಟುಹಾಕಿದೆ. ಸ್ಥಳೀಯರು ಇವಿಎಂಗಳನ್ನು ಲೋಡ್ ಮಾಡುವುದನ್ನು ಮತ್ತು ನಂತರ ಇವಿಎಂಗಳನ್ನು ಕತ್ತೆಗಳಿಗೆ ಕಟ್ಟುವುದನ್ನು ವೀಡಿಯೊದಲ್ಲಿ ಕಾಣಬಹುದು. ವೀಡಿಯೊ ಮುಂದುವರಿಯುತ್ತಿದ್ದಂತೆ, ಕತ್ತೆಗಳು ಬಿಗಿ ಭದ್ರತೆಯಲ್ಲಿ ಇವಿಎಂಗಳನ್ನು ಹೊತ್ತುಕೊಂಡು […]
ಚೆನ್ನೈ: ಕತ್ತೆಗಳ ಮೂಲಕ ಬೂತ್ಗಳಿಗೆ ಇವಿಎಂ ಸಾಗಾಟ ವಿಡಿಯೋ ವೈರಲ್ Read More »