ಚೆನ್ನೈ: ಮೋದಿಯನ್ನು ತಿಹಾರ್ ಜೈಲಿನಲ್ಲಿಟ್ಟು ದೇಶದಲ್ಲಿ ಚುನಾವಣೆ ನಡೆಸಬೇಕು- ಮನ್ಸೂರ್ ಅಲಿ ಖಾನ್
ಸಮಗ್ರ ನ್ಯೂಸ್ : ಲೋಕಸಭಾ ಚುನಾವಣೆಯ ಹೊತ್ತಿನಲ್ಲೇ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ ಎಂದಿರುವ ತಮಿಳು ಚಿತ್ರರಂಗದ ಖ್ಯಾತ ಮನ್ಸೂರ್ ಅಲಿ ಖಾನ್, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಿಡಿಕಾರಿದ್ದಾರೆ. ಚೆನ್ನೈನ ಕಾಂಗ್ರೆಸ್ ಭವನದಲ್ಲಿ ಇಂದು ಮನ್ಸೂರ್ ಅಲಿ ಖಾನ್ ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಸೆಲ್ವ ಪೆರುಂಡಗೈ ಅವರನ್ನು ಭೇಟಿಯಾದರು. ಈ ವೇಳೆ ಮಾತನಾಡಿದ ಮನ್ಸೂರ್ ಅಲಿ ಖಾನ್ ನಾನು ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರಲು ಬಯಸುತ್ತೇನೆ ಎಂದಿದ್ದಾರೆ. ತಮಿಳುನಾಡಿನಲ್ಲಿ ಏಪ್ರಿಲ್ 19ರಂದು […]
ಚೆನ್ನೈ: ಮೋದಿಯನ್ನು ತಿಹಾರ್ ಜೈಲಿನಲ್ಲಿಟ್ಟು ದೇಶದಲ್ಲಿ ಚುನಾವಣೆ ನಡೆಸಬೇಕು- ಮನ್ಸೂರ್ ಅಲಿ ಖಾನ್ Read More »