ಮೋದಿ 3.0/ ದಕ್ಷಿಣ ಭಾರತದಿಂದ 12 ಮಂದಿಗೆ ಸಚಿವ ಸ್ಥಾನ
ಸಮಗ್ರ ನ್ಯೂಸ್: ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟದ ಮೂರನೇ ಅವಧಿಯ ತಮ್ಮ ಸಂಪುಟ ಸಭೆಗೆ ದಕ್ಷಿಣ ಭಾರತದ ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ಹಾಗೂ ಕೇರಳ ರಾಜ್ಯಗಳ ತಮ್ಮ ಮಿತ್ರ ಪಕ್ಷದ ಸಂಸದರಿಗೆ ಸಂಪುಟ ಸಭೆಯಲ್ಲಿ ಸಚಿವರಾಗಿ ಆಯ್ಕೆಯಾಗಿದ್ದಾರೆ. ದಕ್ಷಿಣ ಭಾರತದಿಂದ ಒಟ್ಟು 12 ಸಂಸದರನ್ನು ಸಂಪುಟಸಭೆಗೆ ಆಯ್ಕೆ ಮಾಡಿದ್ದಾರೆ. ಕರ್ನಾಟಕದ ಮಾಜಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕೇಂದ್ರ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ವಿ. ಸೋಮಣ್ಣ ಹಾಗೂ ಜೆಡಿಎಸ್‍ನಿಂದ […]
ಮೋದಿ 3.0/ ದಕ್ಷಿಣ ಭಾರತದಿಂದ 12 ಮಂದಿಗೆ ಸಚಿವ ಸ್ಥಾನ Read More »










