ಕೋಲ್ಕತ್ತ: ರಾಮನವಮಿ ಮೆರವಣಿಗೆ ವೇಳೆ ಕಲ್ಲು ತೂರಾಟ| ನಾಲ್ವರು ಪೊಲೀಸರ ವಶಕ್ಕೆ
ಸಮಗ್ರ ನ್ಯೂಸ್ : ರಾಮನವಮಿ ಮೆರವಣಿಗೆಯ ಸಮಯದಲ್ಲಿ ಕಲ್ಲು ತೂರಾಟ ನಡೆಸಿದ ಘಟನೆ ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಕನಿಷ್ಠ ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ರಾತ್ರಿ 9.10ರ ಸುಮಾರಿಗೆ ಎಗ್ರಾದ ಸಮೀಪ ಮೆರವಣಿಗೆ ಸಾಗುತ್ತಿದ್ದಾಗ ಘಟನೆ ನಡೆದಿದೆ. ಪ್ರಕರಣ ಸಂಬಂಧ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜನರ ಗುಂಪು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದರು. ಈ ಪ್ರದೇಶದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಸದ್ಯ […]
ಕೋಲ್ಕತ್ತ: ರಾಮನವಮಿ ಮೆರವಣಿಗೆ ವೇಳೆ ಕಲ್ಲು ತೂರಾಟ| ನಾಲ್ವರು ಪೊಲೀಸರ ವಶಕ್ಕೆ Read More »