ರಾಯ್ ಬರೇಲಿ ನಮ್ಮ ಕುಟುಂಬದ ಪಾಲಿಗೆ ಕರ್ಮಭೂಮಿ/ ರಾಹುಲ್ ಗಾಂಧಿ ಟ್ವೀಟ್
ಸಮಗ್ರ ನ್ಯೂಸ್: ಉತ್ತರ ಪ್ರದೇಶದ ರಾಯ್ ಬರೇಲಿ ನಮ್ಮ ಕುಟುಂಬದ ಪಾಲಿಗೆ ಕರ್ಮಭೂಮಿ. ಈ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುವುದು ನನಗೆ ಭಾವನಾತ್ಮಕ ಕ್ಷಣ. ನಮ್ಮ ಕುಟುಂಬದ ‘ಕರ್ಮಭೂಮಿ’ ಮತ್ತು ಕ್ಷೇತ್ರದ ಜನರ ಸೇವೆ ಮಾಡುವ ಅವಕಾಶದ ಜವಾಬ್ದಾರಿಯನ್ನು ನನ್ನ ತಾಯಿ ನನಗೆ ವಹಿಸಿದ್ದಾರೆ ಎಂದು ರಾಯ್ ಬರೇಲಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ರಾಹುಲ್ ಗಾಂಧಿ ಹೇಳಿದ್ದಾರೆ. ಅಮೇಥಿ ಮತ್ತು ರಾಯ್ಬರೇಲಿಯ ಜನರು ಯಾವಾಗಲೂ ನಮ್ಮ ಕುಟುಂಬಸ್ಥರಿದ್ದಂತೆ ಎಂದು ಟ್ವೀಟ್ ಮಾಡಿದ್ದಾರೆ. ಅಮೇಥಿ ಮತ್ತು ರಾಯ್ ಬರೇಲಿ ನನಗೆ […]
ರಾಯ್ ಬರೇಲಿ ನಮ್ಮ ಕುಟುಂಬದ ಪಾಲಿಗೆ ಕರ್ಮಭೂಮಿ/ ರಾಹುಲ್ ಗಾಂಧಿ ಟ್ವೀಟ್ Read More »










