ನವದೆಹಲಿ: ಬಿಜೆಪಿ ಪಕ್ಷಕ್ಕೆ ತಕ್ಕ ಉತ್ತರ ಕೊಡುವ ಕಾಲ ಬಂದಿದೆ; ಸಂಜಯ್ ಸಿಂಗ್
ಸಮಗ್ರ ನ್ಯೂಸ್ : ಎಎಪಿ ಸಂಸದ ಸಂಜಯ್ ಸಿಂಗ್ ಅವರು ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಇದೀಗ ಜಾಮೀನಿನ ಮೇಲೆ ಬುಧವಾರ ಬಿಡುಗಡೆಯಾಗಿ, ದೇಶದಾದ್ಯಂತ ಬಿಜೆಪಿ ನಿರಂಕುಶ ಪ್ರಭುತ್ವ ವ್ಯಾಪಿಸಿದೆ. ರಾಷ್ಟ್ರದ ವಿವಿಧ ಭಾಗಗಳಲ್ಲಿರುವ ಭ್ರಷ್ಟ ನಾಯಕರನ್ನು ಸೇರಿಸಿಕೊಂಡಿದೆ. ಈಗ ಆ ಪಕ್ಷಕ್ಕೆ ತಕ್ಕ ಉತ್ತರ ಕೊಡುವ ಕಾಲ ಬಂದಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎಎಪಿ ಕೇಂದ್ರ ಕಚೇರಿಗೆ ತೆರಳಿ ಕಾರ್ಯಕರ್ತರೊಂದಿಗೆ ಮಾತನಾಡಿದ ಅವರು, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಮನೀಶ್ ಸಿಸೋಡಿಯಾ, […]
ನವದೆಹಲಿ: ಬಿಜೆಪಿ ಪಕ್ಷಕ್ಕೆ ತಕ್ಕ ಉತ್ತರ ಕೊಡುವ ಕಾಲ ಬಂದಿದೆ; ಸಂಜಯ್ ಸಿಂಗ್ Read More »