ನವದೆಹಲಿ : ಹಿಂದೂ ವಿವಾಹ ಶಾಸ್ತ್ರಬದ್ಧವಾಗಿ ನಡೆಯದೇ ಇದ್ದಲ್ಲಿ ಅದಕ್ಕೆ ಮಾನ್ಯತೆ ಇಲ್ಲ: ಸುಪ್ರೀಂ
ಸಮಗ್ರ ನ್ಯೂಸ್ : ಹಿಂದೂ ವಿವಾಹ ಶಾಸ್ತ್ರಬದ್ಧವಾಗಿ ನಡೆಯದೇ ಇದ್ದಲ್ಲಿ ಅದಕ್ಕೆ ಮಾನ್ಯತೆ ಇಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ. ಹಿಂದೂ ಸಂಪ್ರದಾಯದ ಪ್ರಕಾರ ಮದುವೆ ಅಂದರೆ ಕೇವಲ ಸಂಗೀತ, ನೃತ್ಯ ಸಂಭ್ರಮ ಅಲ್ಲ ಅಥವಾ ವ್ಯವಹಾರ ಅಲ್ಲ. ಕೆಲವು ವಿಧಿ ವಿಧಾನಗಳು, ಸಂಪ್ರದಾಯಗಳ ಮೂಲಕ ನಡೆದರೆ ಮಾತ್ರ ವಿವಾಹಕ್ಕೆ ಮಾನ್ಯತೆ ಇರುತ್ತದೆ. ಹಿಂದೂ ವಿವಾಹ ಕಾಯ್ದೆ ಪ್ರಕಾರ ಈ ವಿಧಿವಿಧಾನಗಳು, ಸಂಪ್ರದಾಯಗಳು ನಡೆದರೆ ಮಾತ್ರ ಮದುವೆಗೆ ಮಾನ್ಯತೆ ದೊರೆಯುತ್ತದೆ ಎಂದು ಕೋರ್ಟ್ ಹೇಳಿದೆ. ಇತ್ತೀಚೆಗೆ ಇಬ್ಬರು ಪೈಲಟ್ […]
ನವದೆಹಲಿ : ಹಿಂದೂ ವಿವಾಹ ಶಾಸ್ತ್ರಬದ್ಧವಾಗಿ ನಡೆಯದೇ ಇದ್ದಲ್ಲಿ ಅದಕ್ಕೆ ಮಾನ್ಯತೆ ಇಲ್ಲ: ಸುಪ್ರೀಂ Read More »










