ಹರಿಯಾಣ ವಿಧಾನಸಭಾ ಚುನಾವಣೆ/ ನಾಮಪತ್ರ ಸಲ್ಲಿಸಿದ ಕುಸ್ತಿಪಟು ವಿನೇಶ್ ಫೋಗೇಟ್
ಸಮಗ್ರ ನ್ಯೂಸ್: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಜುಲಾನಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕುಸ್ತಿಪಟು ವಿನೇಶ್ ಫೋಗೇಟ್ ಬುಧವಾರ ನಾಮಪತ್ರ ಸಲ್ಲಿಸಿದರು. ವಿನೇಶ್ ಅವರೊಂದಿಗೆ ಕಾಂಗ್ರೆಸ್ ನಾಯಕ ಮತ್ತು ರೋಹ್ಮಕ್ ಸಂಸದ ದೀಪೇಂದರ್ ಸಿಂಗ್ ಹೂಡಾ ಮತ್ತು ಸೋನಿಪತ್ ಸಂಸದ ಸತ್ಪಾಲ್ ಬ್ರಹ್ಮಚಾರಿ ಇದ್ದರು. ನಾನು ರಾಜಕೀಯಕ್ಕೆ ಬರುತ್ತಿರುವುದು ನನ್ನ ಅದೃಷ್ಟ. ನಾವು ಪ್ರತಿಯೊಂದು ವರ್ಗದ ಕಲ್ಯಾಣಕ್ಕಾಗಿ ಶ್ರಮಿಸುತ್ತಿದ್ದೇವೆ. ಜುಲಾನಾ ಜನರು ನನಗೆ ನೀಡುತ್ತಿರುವ ಪ್ರೀತಿಗೆ ನಾನು ಆಭಾರಿಯಾಗಿದ್ದೇನೆ. ಗೆಲುವು ಖಚಿತ ಎಂದು ನಾಮಪತ್ರ ಸಲ್ಲಿಸಿದ ಬಳಿಕ […]
ಹರಿಯಾಣ ವಿಧಾನಸಭಾ ಚುನಾವಣೆ/ ನಾಮಪತ್ರ ಸಲ್ಲಿಸಿದ ಕುಸ್ತಿಪಟು ವಿನೇಶ್ ಫೋಗೇಟ್ Read More »