ಜೈಪುರ : ಭಾರತೀಯ ವಾಯಪಡೆಯ ಕಣ್ಗಾವಲು ವಿಮಾನ ಪತನ
ಸಮಗ್ರ ನ್ಯೂಸ್ : ಭಾರತೀಯ ವಾಯಪಡೆಯ ಕಣ್ಗಾವಲು ವಿಮಾನವೊಂದು ರಾಜಸ್ಥಾನದ ಜೈಸಲ್ಮೇರ್ನಿಂದ ಸುಮಾರು 25 ಕಿಲೋಮೀಟರ್ ದೂರದಲ್ಲಿರುವ ಪಿಥಾಲ ಗ್ರಾಮದ ಬಳಿಯ ಜಮೀನಿನಲ್ಲಿ ಇಂದು ಬೆಳಗ್ಗೆ ಪತನಗೊಂಡಿದೆ. ಇದು ಮಾನವರಹಿತ ವಿಮಾನವಾದ ಕಾರಣ ಯಾವುದೇ ಸಾವು-ನೋವು ಸಂಭವಿಸಿಲ್ಲ. ವಿಮಾನವು ಜಮೀನಿನಲ್ಲಿ ಪತನಗೊಂಡ ಕಾರಣ ಯಾವುದೇ ಅವಘಡ ಸಂಭವಿಸಿಲ್ಲ. ಆದರೆ, ಇಡೀ ವಿಮಾನವು ಸುಟ್ಟು ಕರಕಲಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ವಾಯುಪಡೆಯೇ ಮಾಹಿತಿ ನೀಡಿದೆ. ವಿಮಾನ ಪತನದ ಸುದ್ದಿ ತಿಳಿಯುತ್ತಲೇ ಖುರಿ ಪೊಲೀಸ್ ಠಾಣೆ ಅಧಿಕಾರಿ ಮೇ […]
ಜೈಪುರ : ಭಾರತೀಯ ವಾಯಪಡೆಯ ಕಣ್ಗಾವಲು ವಿಮಾನ ಪತನ Read More »










