ಜೆಎನ್ಯು ಚುನಾವಣೆ: ಎಡ ಸಂಘಟನೆ ಮತ್ತು ಎಬಿವಿಪಿ ನಡುವೆ ತೀವ್ರ ಪೈಪೋಟಿ
ಸಮಗ್ರ ನ್ಯೂಸ್: ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಎಡ ಸಂಘಟನೆಗಳ ಒಕ್ಕೂಟ ಮತ್ತು ಆರ್ಎಸ್ಎಸ್ ಅಂಗಸಂಸ್ಥೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಡುವೆ ತೀವ್ರ ಪೈಪೋಟಿ ನಡೆದಿದೆ. ಆರಂಭಿಕ ಸುತ್ತುಗಳ ಎಣಿಕೆ ಪ್ರಕಾರ, ಅಧ್ಯಕ್ಷೀಯ ಸ್ಥಾನಕ್ಕೆ ಎಡ ಸಂಘಟನೆಗಳ ಒಕ್ಕೂಟದ ಅಭ್ಯರ್ಥಿ ಧನಂಜಯ್ 1,361 ಮತಗಳೊಂದಿಗೆ ಮುನ್ನಡೆ ಸಾಧಿಸಿದ್ದಾರೆ. ಅವರ ಪ್ರತಿಸ್ಪರ್ಧಿ ಎಬಿವಿಪಿಯ ಉಮೇಶ್ ಸಿ. ಅಜ್ಮೀರಾ ಅವರು 1,162 ಮತಗಳನ್ನು ಪಡೆದಿದ್ದು, ತೀವ್ರ ಸ್ಪರ್ಧೆ ನೀಡಿದ್ದಾರೆ. ಉಪಾಧ್ಯಕ್ಷ […]
ಜೆಎನ್‌ಯು ಚುನಾವಣೆ: ಎಡ ಸಂಘಟನೆ ಮತ್ತು ಎಬಿವಿಪಿ ನಡುವೆ ತೀವ್ರ ಪೈಪೋಟಿ Read More »