ಮನೆಯಿಂದಲೇ ಮತದಾನಕ್ಕೆ ಅವಕಾಶ/ ಇಂದಿನಿಂದ ಆರಂಭ
ಸಮಗ್ರ ನ್ಯೂಸ್: 85 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯರು ಮತ್ತು ವಿಶೇಷ ಅಗತ್ಯವುಳ್ಳವರು ಮನೆಯಿಂದಲೇ ಅಂಚೆ ಮತದಾನದ ಮೂಲಕ ಮತ ಚಲಾಯಿಸಲು ಅವಕಾಶವಿದ್ದು ಈ ಮತದಾನ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ. . ಬೆಂಗಳೂರು ಉತ್ತರ, ಕೇಂದ್ರ ಮತ್ತು ದಕ್ಷಿಣ ಕ್ಷೇತ್ರಗಳ ಮತದಾರರಿಗೆ ಅಂಚೆ ಮೂಲಕ ಮತದಾನದ ಆಯ್ಕೆಯನ್ನು ನೀಡಲಾಗಿದ್ದು, ಇಂದಿನಿಂದ ಏಪ್ರಿಲ್ 18ರವರೆಗೆ ಮನೆಯಲ್ಲಿ ಗುಪ್ತ ಮತದಾನ ನಡೆಯುವ ಸಾಧ್ಯತೆ ಇದೆ. ನಗರದ ಮೂರು ಲೋಕಸಭಾ ಕ್ಷೇತ್ರಗಳಲ್ಲಿ 85 ವರ್ಷ ಮೇಲ್ಪಟ್ಟ 95,128 ಮಂದಿ ಜನಸಂಖ್ಯೆ ಹೊಂದಿದ್ದಾರೆ. 22,222 […]
ಮನೆಯಿಂದಲೇ ಮತದಾನಕ್ಕೆ ಅವಕಾಶ/ ಇಂದಿನಿಂದ ಆರಂಭ Read More »










