ಲಕ್ನೋ:ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ 500 ರೂ. ಮೊಬೈಲ್ ಡೇಟಾ ಉಚಿತ; ಅಖಿಲೇಶ್
ಸಮಗ್ರ ನ್ಯೂಸ್ : ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಮೊಬೈಲ್ ಡೇಟಾಗೆ ಉಚಿತವಾಗಿ 500 ರೂ. ಹಣವನ್ನು ಎಲ್ಲಾ ಬಿಪಿಎಲ್ ಪಡಿತರ ಕಾರ್ಡ್ ಹೊಂದಿದ ಗ್ರಾಹಕರಿಗೆ ನೀಡಲಾಗುವುದು ಎಂದು ಸಮಾಜವಾದಿ ಪಕ್ಷ ಹೇಳಿದೆ. ಎಸ್ಪಿ ಅಧ್ಯಕ್ಷ ಅಖಿಲೇಶ್ ಯಾದವ್ ಪಕ್ಷದ ಕಚೇರಿಯಲ್ಲಿ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು. ಈ ವೇಳೆ ಮಾತನಾಡಿದ ಅವರು ಉಚಿತ ಲ್ಯಾಪ್ಟಾಪ್ ನೀಡಿದ ನಂತರ ಸಮಾಜದಲ್ಲಿ ದೊಡ್ಡ ಬದಲಾವಣೆಯಾಗಿದೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಏರಿದರೆ ಮೊಬೈಲ್ ಡೇಟಾಗೆ 500 ರೂ. ನೀಡಲಾಗುವುದು ಎಂದು […]
ಲಕ್ನೋ:ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ 500 ರೂ. ಮೊಬೈಲ್ ಡೇಟಾ ಉಚಿತ; ಅಖಿಲೇಶ್ Read More »










