ರಾಷ್ಟ್ರೀಯ

ನಾಳೆ ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್| ಮಧ್ಯಾಹ್ನ 3 ಗಂಟೆಗೆ ಪ್ರೆಸ್ ಮೀಟ್

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ಈಗಾಗಲೇ ಎಲ್ಲಾ ಪಕ್ಷಗಳು ತಯಾರಿಯನ್ನು ಮಾಡಿಕೊಳ್ಳುತ್ತಿದೆ. ಆದರೆ ಚುನಾವಣೆ ದಿನಾಂಕಕ್ಕೆ ಮಾತ್ರ ಎಲ್ಲರೂ ಕಾಯುತ್ತಿದ್ದಾರೆ. ಲೋಕಸಭೆ ಚುನಾವಣಾ ದಿನಾಂಕವನ್ನು ಮಾ.16ರಂದು ಅಂದರೆ ನಾಳೆ ಘೋಷಣೆ ಮಾಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ. ಚುನಾವಣಾ ಆಯೋಗದ ನೂತನ ಆಯುಕ್ತರು, ನಾಳೆ ಸಂಜೆ 3.00 ಗಂಟೆ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ.

ನಾಳೆ ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್| ಮಧ್ಯಾಹ್ನ 3 ಗಂಟೆಗೆ ಪ್ರೆಸ್ ಮೀಟ್ Read More »

ಇಂದಿನಿಂದ ಪೇಟಿಎಂ ಸೇವೆ ಸಂಪೂರ್ಣ ಬಂದ್| UPI ಸೇವೆಗಳು ಮುಂದುವರಿಕೆ

ಸಮಗ್ರ ನ್ಯೂಸ್: ಕೆವೈಸಿ ದಾಖಲಾತಿಯಲ್ಲಿ ಅಕ್ರಮ ಹಿನ್ನೆಲೆಯಲ್ಲಿ ಪೇಟಿಎಂ ಪೇಮೆಂಟ್ಸ್ ಬ್ಯಾಂಕಿಗೆ ಆರ್‌ಬಿಐ ನಿಷೇಧ ಹೇರಿದ್ದು, ಮಾರ್ಚ್ 15 ರಿಂದ ಎಲ್ಲಾ ಸೇವೆಗಳ ಮೇಲಿನ ನಿರ್ಬಂಧ ಜಾರಿಗೆ ಬರಲಿದೆ. ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಖಾತೆ ಮತ್ತು ಫಾಸ್ಟ್ ಟ್ಯಾಗ್ ಸೇರಿದಂತೆ ವಿವಿಧ ವ್ಯಾಲೆಟ್ ಗಳಲ್ಲಿ ಹಣವಿದ್ದರೆ ಅದು ಖಾಲಿಯಾಗುವವರೆಗೆ ಬಳಸಬಹುದು. ಆದರೆ, ಅವುಗಳಿಗೆ ಮತ್ತೆ ರಿಚಾರ್ಜ್ ಮಾಡಲು ಅವಕಾಶ ಇರುವುದಿಲ್ಲ. ಫೆಬ್ರವರಿ 29ರಂದೇ ತನ್ನ ಎಲ್ಲಾ ಸೇವೆ ನಿಲ್ಲಿಸುವಂತೆ ಆರ್‌ಬಿಐ ಆದೇಶ ನೀಡಿ ನಂತರ ಮಾರ್ಚ್ 14ರವರೆಗೂ

ಇಂದಿನಿಂದ ಪೇಟಿಎಂ ಸೇವೆ ಸಂಪೂರ್ಣ ಬಂದ್| UPI ಸೇವೆಗಳು ಮುಂದುವರಿಕೆ Read More »

ಅಸಭ್ಯ ಮತ್ತು ಅಶ್ಲೀಲ ಮಾಹಿತಿಗಳಿರುವ 18 ಒಟಿಟಿ ಪ್ಲಾಟ್‌ಫಾರ್ಮ್‌ ನಿರ್ಬಂಧಿಸಿದ ಕೇಂದ್ರ ಸರ್ಕಾರ

ಸಮಗ್ರ ನ್ಯೂಸ್: ಅಶ್ಲೀಲ ಮತ್ತು ಅಸಭ್ಯ” ವಿಷಯವನ್ನು ಪ್ರದರ್ಶಿಸುತ್ತಿರುವ 18 ಒಟಿಟಿ ಪ್ಲಾಟ್‌ಫಾರ್ಮ್‌ಗಳನ್ನು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ನಿರ್ಬಂಧ ಮಾಡಿದೆ. ವಿವಿಧ ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳ ಸಮನ್ವಯದೊಂದಿಗೆ ಸಚಿವಾಲಯವು 19 ವೆಬ್‌ಸೈಟ್‌ಗಳು, ಗೂಗಲ್ ಪ್ಲೇ ಸ್ಟೋರ್‌ನಲ್ಲಿ (Google Play Store) ಏಳು ಮತ್ತು ಆಪಲ್ ಆಪ್ ಸ್ಟೋರ್‌ನಲ್ಲಿ ಮೂರು ಸೇರಿದಂತೆ 10 ಮೊಬೈಲ್ ಅಪ್ಲಿಕೇಶನ್‌ಗಳು ಮತ್ತು ಭಾರತದಲ್ಲಿ ಸಾರ್ವಜನಿಕ ಪ್ರವೇಶಕ್ಕಾಗಿ ನಿರ್ಬಂಧಿಸಲಾದ ಪ್ಲಾಟ್‌ಫಾರ್ಮ್‌ಗಳಿಗೆ ಸಂಬಂಧಿಸಿದ 57 ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿಷ್ಕ್ರಿಯಗೊಳಿಸಿದೆ. ಡ್ರೀಮ್ಸ್ ಫಿಲ್ಮ್ಸ್ (Dreams

ಅಸಭ್ಯ ಮತ್ತು ಅಶ್ಲೀಲ ಮಾಹಿತಿಗಳಿರುವ 18 ಒಟಿಟಿ ಪ್ಲಾಟ್‌ಫಾರ್ಮ್‌ ನಿರ್ಬಂಧಿಸಿದ ಕೇಂದ್ರ ಸರ್ಕಾರ Read More »

ದೆಹಲಿಯಲ್ಲಿ ಇಂದು ಕಿಸಾನ್ ಮದ್ದೂರ್ ಮಹಾಪಂಚಾಯತ್/ 30,000 ಕ್ಕೂ ಹೆಚ್ಚು ರೈತರು ಭಾಗವಹಿಸುವ ಸಾಧ್ಯತೆ

ಸಮಗ್ರ ನ್ಯೂಸ್: ಪಂಜಾಬ್ ಮತ್ತು ಹರಿಯಾಣದಲ್ಲಿ, ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಜಾರಿ ಸೇರಿದಂತೆ ಹಲವು ಬೇಡಿಕೆಗಳ ಜಾರಿಗಾಗಿ ರೈತರ ಪ್ರತಿಭಟನೆ ತೀವ್ರಗೊಂಡಿದ್ದು, ಇಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ರೈತ ಸಂಘಟನೆಗಳು ಆಯೋಜಿಸಿರುವ ಕಿಸಾನ್ ಮದ್ದೂರ್ ಮಹಾಪಂಚಾಯತ್ ನಲ್ಲಿ 30,000 ಕ್ಕೂ ಹೆಚ್ಚು ರೈತರು ಭಾಗವಹಿಸಲಿದ್ದಾರೆ ಎಂಬ ಮಾಹಿತಿ ಇದೆ. ಪಂಜಾಬ್ ಮತ್ತು ಹರಿಯಾಣದ ರೈತರು ಬುಧವಾರದಿಂದ ದೆಹಲಿಗೆ ಆಗಮಿಸುತ್ತಿದ್ದು, ಸುಮಾರು 800 ಟ್ರಕ್‍ಗಳು, ಬಸ್‍ಗಳು ಮತ್ತು ರೈಲುಗಳ ಮೂಲಕ ಈಗಾಗಲೇ ದೆಹಲಿಯನ್ನು ತಲುಪಿದ್ದಾರೆ ಎಂದು ತಿಳಿದುಬಂದಿದೆ.

ದೆಹಲಿಯಲ್ಲಿ ಇಂದು ಕಿಸಾನ್ ಮದ್ದೂರ್ ಮಹಾಪಂಚಾಯತ್/ 30,000 ಕ್ಕೂ ಹೆಚ್ಚು ರೈತರು ಭಾಗವಹಿಸುವ ಸಾಧ್ಯತೆ Read More »

ಶ್ವಾನ ಪ್ರಿಯರಿಗೆ ಶಾಕಿಂಗ್ ನ್ಯೂಸ್/ 23 ನಾಯಿಗಳ ಆಮದು, ಮಾರಾಟ ಮತ್ತು ಸಂತಾನೋತ್ಪತ್ತಿ ನಿಷೇಧ

ಸಮಗ್ರ ನ್ಯೂಸ್: ದೇಶಾದ್ಯಂತ ನಾಯಿಗಳ ದಾಳಿ ಪ್ರಕರಣಗಳು ಹೆಚ್ಚುತ್ತಿದ್ದು, ಇದರ ಪರಿಹಾರ ಕ್ರಮವಾಗಿ ಕೇಂದ್ರ ಸರ್ಕಾರವು 23 ನಾಯಿಗಳ ಆಮದು, ಮಾರಾಟ ಮತ್ತು ಸಂತಾನೋತ್ಪತ್ತಿಯನ್ನು ನಿಷೇಧಿಸಲಾಗಿದೆ. ಪಿಟ್‍ಬುಲ್ ಟೆರಿಯರ್, ಟೋಸಾ ಇನು, ಅಮೇರಿಕನ್ ಸ್ಟಾಫರ್ಡ್ ಶೈರ್ ಟೆರಿಯರ್, ಫಿಲಾ ಬ್ರೆಸಿಲಿರೊ, ಡೊಗೊ ಅಜೆರ್ಂಟಿನೋ, ಅಮೇರಿಕನ್ ಬುಲ್‍ಡಾಗ್, ಬೋರ್‍ಬೋಲ್, ಕಂಗಲ್, ಸೆಂಟ್ರಲ್ ಏಷ್ಯನ್ ಶೆಫರ್ಡ್ ಡಾಗ್, ಕಕೇಶಿಯನ್ ಶೆಫರ್ಡ್ ಡಾಗ್, ಸೌತ್ ರಷ್ಯನ್ ಶೆಫರ್ಡ್, ಟೊರ್ನ್‍ಜಾಕ್, ಟೊಸಪ್ಲಾನಿನಾಕ್, ಮಾಸ್ಟಿಫ್ಟ್, ರೊಟ್‍ವೀಲರ್, ಟೆರಿಯರ್‍ಗಳು, ರೊಡೇಸಿಯನ್ ರಿಡ್ಜ್ ಬ್ಯಾಕ್, ವುಲ್ಫ್ ಡಾಗ್ಸ್,

ಶ್ವಾನ ಪ್ರಿಯರಿಗೆ ಶಾಕಿಂಗ್ ನ್ಯೂಸ್/ 23 ನಾಯಿಗಳ ಆಮದು, ಮಾರಾಟ ಮತ್ತು ಸಂತಾನೋತ್ಪತ್ತಿ ನಿಷೇಧ Read More »

ಪೆಟ್ರೋಲ್, ಡಿಸೇಲ್ ಬೆಲೆ ಇಳಿಕೆ: ಇಂದು ಮಧ್ಯರಾತ್ರಿಯಿಂದಲೆ ಪರಿಷ್ಕೃತ ದರ ಜಾರಿ

ಸಮಗ್ರ ನ್ಯೂಸ್: ವಾಹನ ಸವಾರರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ಪೆಟ್ರೋಲ್, ಡೀಸೆಲ್ ಬೆಲೆ ಲೀಟರ್ ಗೆ 2 ರೂ ಇಳಿಕೆ ಮಾಡಿದೆ. ಇಂದು ಮಧ್ಯರಾತ್ರಿಯಿಂದಲೆ ಪರಿಷ್ಕೃತ ದರ ಜಾರಿಯಾಗಲಿದೆ. ಇಂದು ಬೆಂಗಳೂರು ನಗರದಲ್ಲಿ ಪೆಟ್ರೋಲ್ ಬೆಲೆ 101.94 ಹಾಗೆ ಡಿಸೇಲ್ ಬೆಲೆ 87.89 ಆಗಿದೆ. ನಾಳೆಯಿಂದ ತಲಾ 2 ರೂಪಾಯಿ ಇಳಿಕೆಯಾಗಲಿದೆ.

ಪೆಟ್ರೋಲ್, ಡಿಸೇಲ್ ಬೆಲೆ ಇಳಿಕೆ: ಇಂದು ಮಧ್ಯರಾತ್ರಿಯಿಂದಲೆ ಪರಿಷ್ಕೃತ ದರ ಜಾರಿ Read More »

ನೂತನ ಚುನಾವಣಾ ಆಯುಕ್ತರ ಆಯ್ಕೆ/ ಮೋದಿ ನೇತೃತ್ವದಲ್ಲಿ ಮಾರ್ಚ್ 14 ರಂದು ಸಭೆ

ಸಮಗ್ರ ನ್ಯೂಸ್: ಚುನಾವಣಾ ಆಯುಕ್ತ ಅರುಣ್ ಗೋಯಲ್ ರಾಜೀನಾಮೆ ಹಾಗೂ ಅನೂಪ್ ಚಂದ್ರ ಪಾಂಡೆ ರಾಜೀನಾಮೆ ಹಿನ್ನೆಲೆಯಲ್ಲಿ ಖಾಲಿ ಇರುವ ಎರಡು ಚುನಾವಣಾ ಆಯುಕ್ತರ ಹುದ್ದೆಗಳ ಭರ್ತಿ ಪ್ರಕ್ರಿಯೆ ಚುರುಕುಗೊಂಡಿದ್ದು, ಮಾ.14ರಂದು ಉನ್ನತಾಧಿಕಾರಿಗಳ ಸಭೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೂವರು ಸದಸ್ಯರ ಉನ್ನತ ಮಟ್ಟದ ಚುನಾವಣಾ ಸಮಿತಿಯು ಚುನಾವಣಾ ಆಯೋಗವನ್ನು ಆಯ್ಕೆ ಮಾಡಲು ಮಾರ್ಚ್ 14 ರಂದು ಸಭೆ ನಡೆಸಲು ನಿರ್ಧರಿಸಿದೆ. ಮಾರ್ಚ್ 15 ರಂದು ಸಂಜೆ 6 ಗಂಟೆಗೆ ಸಭೆ ನಡೆಯಲಿದೆ ಎಂದು

ನೂತನ ಚುನಾವಣಾ ಆಯುಕ್ತರ ಆಯ್ಕೆ/ ಮೋದಿ ನೇತೃತ್ವದಲ್ಲಿ ಮಾರ್ಚ್ 14 ರಂದು ಸಭೆ Read More »

ರಾಷ್ಟ್ರಪತಿ ದ್ರೌ ಪದಿ ಮುರ್ಮು ಅವರಿಗೆ ಗೌರವ ಡಾಕ್ಟರೇಟ್ ನೀಡಿದ ಮಾರಿಷಸ್ ವಿಶ್ವವಿದ್ಯಾಲಯ

ಸಮಗ್ರ ನ್ಯೂಸ್: ಮಾರಿಷಸ್ ವಿಶ್ವವಿದ್ಯಾಲಯವು ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಡಾಕ್ಟರ್ ಆಫ್ ಸಿವಿಲ್ ಲಾ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಮಾರಿಷಸ್ ವಿಶ್ವವಿದ್ಯಾಲಯದಲ್ಲಿ ನಡೆದ ಅಧಿಕೃತ ಸಮಾರಂಭದಲ್ಲಿ ಮುರ್ಮು ಅವರಿಗೆ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧದ ಆಳವಾದ ಆಳವನ್ನು ಗುರುತಿಸಿ ರಾಷ್ಟ್ರಪತಿಗಳಿಗೆ ಈ ಪ್ರತಿಷ್ಠಿತ ಗೌರವವನ್ನು ನೀಡಲಾಯಿತು. ಭಾರತದೊಂದಿಗೆ ಬಲವಾದ ಸಂಬಂಧವನ್ನು ಕಾಪಾಡಿಕೊಳ್ಳುವ ಮಹತ್ವವನ್ನು ಅವರು ಒತ್ತಿ ಹೇಳಿದರು, ತಮ್ಮ ಹಂಚಿಕೆಯ ಸಾಂಸ್ಕøತಿಕ ಪರಂಪರೆಯನ್ನು ಅಳವಡಿಸಿಕೊಳ್ಳಲು ಮತ್ತು ಪೋಷಿಸಲು

ರಾಷ್ಟ್ರಪತಿ ದ್ರೌ ಪದಿ ಮುರ್ಮು ಅವರಿಗೆ ಗೌರವ ಡಾಕ್ಟರೇಟ್ ನೀಡಿದ ಮಾರಿಷಸ್ ವಿಶ್ವವಿದ್ಯಾಲಯ Read More »

ಕೇರಳದಲ್ಲಿನ್ನು ಪೊಲೀಸ್ ಠಾಣೆಗೆ ಅಲೆದಾಡಬೇಕಿಲ್ಲ/ ಮೊಬೈಲ್ ಅಪ್ಲೀಕೇಶನ್ ಮುಖಾಂತರ ದೂರು ಸಲ್ಲಿಕೆ

ಸಮಗ್ರ ನ್ಯೂಸ್: ಕೇರಳದಲ್ಲಿನ್ನು ಸಮಸ್ಯೆ ಉಂಟಾದರೆ ಪೋಲೀಸ್ ಠಾಣೆಗೆ ಅಲೆದಾಡಬೇಕಾಗಿಲ್ಲ. ಕೇರಳ ಪೆÇಲೀಸ್ ಇಲಾಖೆ ಪೋಲ್ ಅಪ್ಲಿಕೇಶನ್ ಅಭಿವೃದ್ಧಿಪಡಿಸಿದ್ದು, ಡೌನ್ ಲೋಡ್ ಮಾಡಿಕೊಂಡು ಅದರ ಮೂಲಕವೇ ಪೆÇೀಲೀಸರಿಗೆ ದೂರು ಸಲ್ಲಿಸಬಹುದಾಗಿದೆ. ಈ ಅಪ್ಲಿಕೇಶನ್ ಗೂಗಲ್ ಪ್ಲೇ ಸ್ಟೋರ್‍ನಲ್ಲಿ ಲಭ್ಯವಿದೆ. ಕೇರಳ ಪೋಲಿಸ್ ಇಲಾಖೆಯ ಅಧಿಕೃತ ಅಪ್ಲಿಕೇಶನ್. ಡೌನ್‍ಲೋಡ್ ಮಾಡಿಕೊಂಡ ಬಳಿಕ ನಿಮ್ಮ ಮೊಬೈಲ್ ಸಂಖ್ಯೆ, ವಿವರಗಳನ್ನು ಇಲ್ಲಿ ನೋಂದಾಯಿಸಿಕೊಳ್ಳಬೇಕು. ನಂತರ, ಘಟನೆಯ ಸ್ಥಳ, ದಿನಾಂಕ, ವಿವರಣೆಯನ್ನು ದಾಖಲಿಸಿ ಪೋಲೀಸ್ ಠಾಣೆ ಮಿತಿ ಮತ್ತು ದೂರು ಕಳುಹಿಸಬೇಕಾದ ಕಚೇರಿಯನ್ನು

ಕೇರಳದಲ್ಲಿನ್ನು ಪೊಲೀಸ್ ಠಾಣೆಗೆ ಅಲೆದಾಡಬೇಕಿಲ್ಲ/ ಮೊಬೈಲ್ ಅಪ್ಲೀಕೇಶನ್ ಮುಖಾಂತರ ದೂರು ಸಲ್ಲಿಕೆ Read More »

ಮಾರಣಾಂತಿಕ ಕಾಯಿಲೆ/ ಸಾವನ್ನು ತಂದುಕೊಳ್ಳುವ ಔಷಧ ಸೇವನೆಗೆ ಅವಕಾಶ ಕಲ್ಪಿಸಲಿರುವ ಫ್ರಾನ್ಸ್ ಸರ್ಕಾರ

ಸಮಗ್ರ ನ್ಯೂಸ್: ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ಸಾವನ್ನು ತಂದುಕೊಳ್ಳುವ ಔಷಧ ಸೇವನೆಗೆ ಅವಕಾಶ ಕಲ್ಪಿಸಲು ಫ್ರಾನ್ಸ್ ಸರ್ಕಾರ ನಿರ್ಧರಿಸಿದೆ ಎಂದು ಅಧ್ಯಕ್ಷ ಇಮ್ಯಾನುವಲ್ ಮ್ಯಾಕ್ರಾನ್ ಪತ್ರಿಕೆಗಳಿಗೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ. ಆದರೆ ತೀವ್ರ ಮಾನಸಿಕ, ಆಲ್‍ಝಮರ್ ಮತ್ತಿತರ ಕಾಯಿಲೆಗಳಿಂದ ಬಳಲುತ್ತಿರುವವರು ಈ ಕಾನೂನಿಗೆ ಅರ್ಹರಲ್ಲ ಎಂದು ಮ್ಯಾಕ್ರಾನ್ ಹೇಳಿದ್ದಾರೆ. ಗುಣಪಡಿಸಲಾಗದ ಕಾಯಿಲೆಗೆ ಒಳಗಾಗುವ ರೋಗಿಗಳು ದೈಹಿಕವಾಗಿ ಹಾಗೂ ಮಾನಸಿಕವಾಗಿ ನೋವನ್ನು ಅನುಭವಿಸುತ್ತಾರೆ. ಇಂತಹವರಿಗೆ ಈ ಕಾನೂನು ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ. ಆದರೆ ಈ ಕಾನೂನು

ಮಾರಣಾಂತಿಕ ಕಾಯಿಲೆ/ ಸಾವನ್ನು ತಂದುಕೊಳ್ಳುವ ಔಷಧ ಸೇವನೆಗೆ ಅವಕಾಶ ಕಲ್ಪಿಸಲಿರುವ ಫ್ರಾನ್ಸ್ ಸರ್ಕಾರ Read More »