ಅಪಾಯಕಾರಿ ನಾಯಿಗಳ ನಿಷೇಧ/ ಕೇಂದ್ರದ ಆದೇಶ ರದ್ದುಗೊಳಿಸಿದ ಹೈಕೋರ್ಟ್
ಸಮಗ್ರ ನ್ಯೂಸ್: ಪಿಟ್ಬುಲ್ ಟೆರಿಯರ್, ಅಮೇರಿಕನ್ ಬುಲ್ಡಾಗ್ಸ್, ರೊಟ್ವೀಲರ್ಸ್ ಮತ್ತು ಮ್ಯಾಸ್ಟಿಫ್ಟ್ ಸೇರಿದಂತೆ ೨೩ ತಳಿಗಳ ಅಪಾಯಕಾರಿ ನಾಯಿಗಳ ಮಾರಾಟ, ಸಾಕಾಣಿಕೆ ಹಾಗೂ ಅವುಗಳ ಸಂತಾನೋತ್ಪತ್ತಿಗೆ ನಿಷೇಧ ಹೇರಿ ಕೇಂದ್ರ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಇಂದು ಕರ್ನಾಟಕ ಹೈಕೋರ್ಟ್ ಕೇಂದ್ರದ ಸುತ್ತೋಲೆಯನ್ನು ರದ್ದುಗೊಳಿಸಿದ್ದು, ಈ ರೀತಿಯ ಕ್ರಮಕ್ಕೂ ಮುನ್ನ ಶ್ವಾನ ತಳಿ ಸಂವರ್ಧನಾ ಸಂಘಟನೆಯೊAದಿಗೆ ಸಮಾಲೋಚಿಸಬೇಕು ಎಂದು ಅಭಿಪ್ರಾಯಪಟ್ಟಿದೆ. ಕೇಂದ್ರ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಪ್ರಶ್ನಿಸಿ, ಕಿಂಗ್ ಸಾಲೊಮನ್ ಡೇವಿಡ್ ಮತ್ತಿತರರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ […]
ಅಪಾಯಕಾರಿ ನಾಯಿಗಳ ನಿಷೇಧ/ ಕೇಂದ್ರದ ಆದೇಶ ರದ್ದುಗೊಳಿಸಿದ ಹೈಕೋರ್ಟ್ Read More »










