ತಿರುಮಲದಲ್ಲಿ ಏಪ್ರಿಲ್ 21ರಿಂದ ಹಲವು ಸೇವೆಗಳು ರದ್ದು
ಸಮಗ್ರ ನ್ಯೂಸ್ : ತಿರುಮಲ ಶ್ರೀವಾರಿ ದೇವಸ್ಥಾನದಲ್ಲಿ ನಡೆಯುವ ವಸಂತೋತ್ಸವ ಈ ಬಾರಿ ಏ. 21ರಿಂದ 23ರವರೆಗೆ ನಡೆಯಲಿದ್ದು, ಈ ಸಂದರ್ಭದಲ್ಲಿ ದೇವಾಲಯದಲ್ಲಿ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆಯುವುದರಿಂದ ಯಾವುದೇ ನಿಯಮಿತ ಸೇವೆಗಳನ್ನು ನಡೆಸಲಾಗುವುದಿಲ್ಲ. ತಿರುಮಲ ಶ್ರೀವಾರಿ ದೇವಸ್ಥಾನದಲ್ಲಿ ಮಾರ್ಚ್ ಅಥವಾ ಏಪ್ರಿಲ್ ತಿಂಗಳಲ್ಲಿ ಬರುವ ಚೈತ್ರ ಮಾಸದ ತ್ರಯೋದಶಿ, ಚತುರ್ದಶಿ ಮತ್ತು ಪೌರ್ಣಮಿಯ ಶುಭ ದಿನಗಳಲ್ಲಿ ವಾರ್ಷಿಕ ಸಲಕಟ್ಲ ವಸಂತೋತ್ಸವವನ್ನು ನಡೆಸಲಾಗುತ್ತದೆ. ಈ ಬಾರಿ ಮೂರು ದಿನಗಳ ಸಲಕಟ್ಲ ವಸಂತೋತ್ಸವವು ಏಪ್ರಿಲ್ 21ರಿಂದ 23ರವರೆಗೆ ವೈಭವದಿಂದ […]
ತಿರುಮಲದಲ್ಲಿ ಏಪ್ರಿಲ್ 21ರಿಂದ ಹಲವು ಸೇವೆಗಳು ರದ್ದು Read More »










