ಪೌರತ್ವ ಕಾಯ್ದೆ ಜಾರಿ/ ಗುಜರಾತ್‍ನಲ್ಲಿ 18 ಮಂದಿ ಹಿಂದು ನಿರಾಶ್ರಿತರಿಗೆ ಪೌರತ್ವ ಪ್ರದಾನ
ಸಮಗ್ರ ನ್ಯೂಸ್: ಪೌರತ್ವ ಕಾಯ್ದೆ ಜಾರಿ ಬೆನ್ನಲ್ಲೇ ಗುಜರಾತ್‍ನ ಅಹಮದಾಬಾದ್‍ನಲ್ಲಿ ಪಾಕಿಸ್ಥಾನ ಮೂಲದ 18 ಮಂದಿ ಹಿಂದು ನಿರಾಶ್ರಿತರಿಗೆ ಭಾರತೀಯ ಪೌರತ್ವ ಪ್ರದಾನ ಮಾಡಲಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ವಿಶೇಷ ಶಿಬಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗುಜರಾತ್ ಗೃಹ ಖಾತೆ ರಾಜ್ಯ ಸಚಿವ ಹರ್ಷ ಸಂಘವಿ ಈ ನಿರಾಶ್ರಿತರಿಗೆ ಪೌರತ್ವ ನೀಡಿದರು. 2016 ಮತ್ತು 2018ರ ಗೆಜೆಟ್ ಅಧಿಸೂಚನೆಯ ಪ್ರಕಾರ, ಗುಜರಾತ್‍ನ ಅಹಮದಾಬಾದ್, ಗಾಂಧಿನಗರ ಮತ್ತು ಕಚ್‍ನ ಜಿಲ್ಲಾಧಿಕಾರಿಗಳು ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ಅಲ್ಪಸಂಖ್ಯಾತರಿಗೆ ಭಾರತೀಯ ಪೌರತ್ವವನ್ನು […]
ಪೌರತ್ವ ಕಾಯ್ದೆ ಜಾರಿ/ ಗುಜರಾತ್‍ನಲ್ಲಿ 18 ಮಂದಿ ಹಿಂದು ನಿರಾಶ್ರಿತರಿಗೆ ಪೌರತ್ವ ಪ್ರದಾನ Read More »