ನವದೆಹಲಿ: ಜೈಲಿನಲ್ಲಿ ಕೇಜ್ರಿವಾಲ್ ರವರ ದಿನಚರಿ ಹೇಗಿದೆ ಗೊತ್ತಾ?
ಸಮಗ್ರ ನ್ಯೂಸ್ : ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಿಹಾರ್ ಜೈಲಿನಲ್ಲಿದ್ದು, ಸೆಲ್ನಲ್ಲಿ ಧ್ಯಾನ, ಪುಸ್ತಕಗಳನ್ನು ಓದುವುದು ಮತ್ತು ಯೋಗ ಮಾಡುವುದರಲ್ಲಿ ಹೆಚ್ಚಿನ ಸಮಯವನ್ನು ತೊಡಗಿಸಿಕೊಳ್ಳುತ್ತಿದ್ದಾರೆ. ಅವರಿಗೆ ಸೆಲ್ನಲ್ಲಿ ಟಿವಿ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ ಬೇಗನೆ ಎದ್ದು ತನ್ನ ಸೆಲ್ ಅನ್ನು ಗುಡಿಸಿ, ಬಳಿಕ ಯೋಗ ಮಾಡುತ್ತಾರೆ. ನಂತರ ಉಪಾಹಾರಕ್ಕಾಗಿ ಎರಡು ಪೀಸ್ ಬ್ರೆಡ್ ಮತ್ತು ಚಹಾವನ್ನು ತೆಗೆದುಕೊಳ್ಳುತ್ತಾರೆ. ಬಳಿಕ ಜೈಲಿನ […]
ನವದೆಹಲಿ: ಜೈಲಿನಲ್ಲಿ ಕೇಜ್ರಿವಾಲ್ ರವರ ದಿನಚರಿ ಹೇಗಿದೆ ಗೊತ್ತಾ? Read More »










