ಬೀಫ್ ರಪ್ತಿನಲ್ಲಿ 2ನೇ ಸ್ಥಾನಕ್ಕೇರಿದ ಭಾರತ
ಸಮಗ್ರ ವಾರ್ತೆ: 2023ರಲ್ಲಿ ಬೀಫ್ ರಫ್ತುದಾರರ ಪೈಕಿ ಭಾರತ ಮತ್ತೊಂದು ಪ್ರಮುಖ ರಫ್ತು ದೇಶವಾಗಿ ಹೊರ ಹೊಮ್ಮಿದ್ದು, ಕೋಣದ ಮಾಂಸವನ್ನು ರಫ್ತು ಮಾಡುತ್ತಿದೆ. ಭಾರತದ ನಂತರದ ಸ್ಥಾನದಲ್ಲಿ ಅಮೆರಿಕಾ ಮತ್ತು ಆಸ್ಟ್ರೇಲಿಯಾ ದೇಶಗಳಿವೆ. ಮೊದಲನೇ ಸ್ಥಾನವನ್ನು ಬ್ರೆಝಿಲ್ ಪಡೆದಿದೆ. ಅತೀ ಹೆಚ್ಚು ಬೀಫ್ ಉತ್ಪಾದನೆಯಲ್ಲಿ ಅಮೆರಿಕಾ ಅಗ್ರ ಕ್ರಮಾಂಕದಲ್ಲಿದ್ದು, ಅದು ಉತ್ಪಾದಿಸುವ ಬಹುತೇಕ ಬೀಫ್ ಅನ್ನು ದೇಶೀಯ ಬಳಕೆಗೇ ಮಾರಾಟ ಮಾಡುತ್ತದೆ ಎಂದು thewire ವರದಿ ಮಾಡಿದೆ. 2023ರ ಎಪ್ರಿಲ್ ವರೆಗೆ ಭಾರತವು 14.75 ಲಕ್ಷ ಟನ್ […]
ಬೀಫ್ ರಪ್ತಿನಲ್ಲಿ 2ನೇ ಸ್ಥಾನಕ್ಕೇರಿದ ಭಾರತ Read More »