ಕೇಜ್ರಿವಾಲ್ ಗೆ ಶಾಕ್ ಕೊಟ್ಟ ಹೈಕೋರ್ಟ್/ ಮಧ್ಯಂತರ ರಿಲೀಫ್ ಗೆ ನಕಾರ
ಸಮಗ್ರ ನ್ಯೂಸ್: ಅಕ್ರಮ ಮದ್ಯ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಮನವಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಪ್ರಕರಣದ ಮುಂದಿನ ವಿಚಾರಣೆ ಏಪ್ರಿಲ್ 3 ರಂದು ನಡೆಯಲಿದೆ. ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಅವರ ಪೀಠವು ಅರವಿಂದ್ ಕೇಜ್ರವಾಲ್ ಅವರ ಮನವಿಯ ಮೇಲೆ ಇಡಿಗೆ ನೊಟೀಸ್ ಜಾರಿ ಮಾಡಿದ್ದು, ಬಂಧನ ಮತ್ತು ರಿಮಾಂಡ್ ಅನ್ನು ಕಾನೂನುಬಾಹಿರ ಎಂದು ಘೋಷಿಸಬೇಕು ಎಂಬ ಮನವಿಗೆ ಏಪ್ರಿಲ್ 2 […]
ಕೇಜ್ರಿವಾಲ್ ಗೆ ಶಾಕ್ ಕೊಟ್ಟ ಹೈಕೋರ್ಟ್/ ಮಧ್ಯಂತರ ರಿಲೀಫ್ ಗೆ ನಕಾರ Read More »










