ಬರ ಪರಿಹಾರದ ಕುರಿತು ಕೋರ್ಟ್ ತೀರ್ಮಾನಿಸಲಿ/ ನಿರ್ಮಲಾ ಸೀತರಾಮನ್ ಹೇಳಿಕೆ
ಸಮಗ್ರ ನ್ಯೂಸ್: ಕೇಂದ್ರ ಸರ್ಕಾರ ಬರ ಪರಿಹಾರ ನೀಡುತ್ತಿಲ್ಲ ಎಂದು ಸುಪ್ರೀಂಕೋರ್ಟ್ಗೆ ಕರ್ನಾಟಕ ಸರ್ಕಾರ ಅರ್ಜಿ ಸಲ್ಲಿಸಿದ ಕ್ರಮಕ್ಕೆ, ಈ ವಿಚಾರದಲ್ಲಿ ಯಾರಿಂದ ಲೋಪವಾಗಿದೆ ಎಂದು ನ್ಯಾಯಾಲಯವೇ ತೀರ್ಮಾನಿಸಲಿ ಎಂದು ತೀಕ್ಷ್ಣವಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿರುಗೇಟು ನೀಡಿದ್ದಾರೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಅನುದಾನ ಬಂದಿಲ್ಲ ಎಂದು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಬೆಂಗಳೂರಿನ ಆರ್.ವಿ.ದಂತ ವೈದ್ಯಕೀಯ ಕಾಲೇಜು ಸಭಾಂಗಣದಲ್ಲಿ ಚಿಂತಕರ ವೇದಿಕೆ ಹಾಗೂ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿಯ […]
ಬರ ಪರಿಹಾರದ ಕುರಿತು ಕೋರ್ಟ್ ತೀರ್ಮಾನಿಸಲಿ/ ನಿರ್ಮಲಾ ಸೀತರಾಮನ್ ಹೇಳಿಕೆ Read More »










