ರನ್ ವೇಯಲ್ಲಿ ಇಂಡಿಗೋ ಮತ್ತು ಏರ್ ಇಂಡಿಯಾ ಆ್ಯಕ್ಸಿಡೆಂಟ್/ ತಪ್ಪಿದ ಅನಾಹುತ
ಸಮಗ್ರ ನ್ಯೂಸ್: ಕೋಲ್ಕತ್ತಾದ ರನ್ ವೇಯಲ್ಲಿ ಟ್ಯಾಕ್ಸಿಯಿಂಗ್ ಇಂಡಿಗೋ ಮತ್ತು ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನಗಳು ತೀರಾ ಸಮೀಪಕ್ಕೆ ಬಂದು ರೆಕ್ಕಿಗೆ ಟಚ್ ಆಗಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಡಿಕ್ಕಿಯಿಂದಾಗಿ ಚೆನ್ನೈಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದ ರೆಕ್ಕೆಯ ತುದಿ ಮುರಿದು ರನ್ವೇ ಮೇಲೆ ಬಿದ್ದಿದ್ದು, ದರ್ಭಾಂಗಾಗೆ ತೆರಳುತ್ತಿದ್ದ ಇಂಡಿಗೋ ವಿಮಾನದ ರೆಕ್ಕೆಗೆ ಹಾನಿಯಾಗಿದೆ. ಕೊಲ್ಕತ್ತಾದಲ್ಲಿ ನಡೆದ ಘಟನೆ ಬಗ್ಗೆ ವಾಯುಯಾನ ನಿಯಂತ್ರಕ ಡೈರೆಕ್ಟರೇಟ್ ಜನರಲ್ ಆಫ್
ರನ್ ವೇಯಲ್ಲಿ ಇಂಡಿಗೋ ಮತ್ತು ಏರ್ ಇಂಡಿಯಾ ಆ್ಯಕ್ಸಿಡೆಂಟ್/ ತಪ್ಪಿದ ಅನಾಹುತ Read More »










