ದೆಹಲಿಯಲ್ಲಿ ರೈತರ ದೆಹಲಿ ಚಲೋ ಪ್ರತಿಭಟನೆ
ಸಮಗ್ರ ನ್ಯೂಸ್: ರೈತರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೆಹಲಿ ಚಲೋ ಪ್ರತಿಭಟನೆಗೆ ಕರೆಕೊಟ್ಟಿದ್ದಾರೆ. ಯುನೈಟೆಡ್ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಸೇರಿದಂತೆ 200 ಕ್ಕೂ ಹೆಚ್ಚು ರೈತ ಸಂಘಟನೆಗಳು ಈ ಘೋಷಣೆ ಮಾಡಿದೆ. ಉತ್ತರ ಪ್ರದೇಶ, ಹರ್ಯಾಣ ಮತ್ತು ಪಂಜಾಬ್ ಮತ್ತು ಇತರೆ ಸ್ಥಳಗಳಿಂದ ರೈತರು ಬಂದು ದೆಹಲಿಯಲ್ಲಿ ಹೋರಾಟ ನಡೆಸುತ್ತಿದ್ದಾರೆ. ಪ್ರತಿಭಟನಾ ನಿರತ ರೈತರು ಬ್ಯಾರಿಕೇಡ್ ತೆಗೆಯಲು ಪ್ರಯತ್ನಿಸಿದ್ದರಿಂದ ಪೊಲೀಸರು ಅಶ್ರುವಾಯು ಶೆಲ್ ಗಳನ್ನು ಸಿಡಿಸಿದ್ದಾರೆ. ಮತ್ತೊಂದೆಡೆ, ರೈತರ ‘ದೆಹಲಿ ಚಲೋ’ […]
ದೆಹಲಿಯಲ್ಲಿ ರೈತರ ದೆಹಲಿ ಚಲೋ ಪ್ರತಿಭಟನೆ Read More »