ರಾಷ್ಟ್ರೀಯ

ಅಯೋಧ್ಯಾ ರಾಮಮಂದಿರದಲ್ಲಿ ಸ್ಥಾಪನೆಯಾಗಲಿದೆ 600 ಕೆ.ಜಿ ತೂಕದ ಗಂಟೆ

ಸಮಗ್ರ ನ್ಯೂಸ್: ಜನವರಿ 22ರಂದು ರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಅಷ್ಟೆ ಬಾಕಿ ಇದೆ. ಈ ಸಮಾರಂಭಕ್ಕೆ ಮುನ್ನ ರಾಮ ಮಂದಿರದ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, 600 ಕೆಜಿ ತೂಕದ ಗಂಟೆಯು ಬೃಹತ್ ಸಂಕೀರ್ಣದಲ್ಲಿ ಸ್ಥಾಪನೆಯಾಗಲಿದೆ. ಲೋಹದಿಂದ ಮಾಡಲಾದ ಗಂಟೆಯ ಮೇಲೆ ‘ಜೈ ಶ್ರೀ ರಾಮ್’ ಎಂಬ ದೊಡ್ಡದಾಗಿ ಕೆತ್ತಲಾಗಿದೆ. ಮರ್ಯಾದಾ ಪುರುಷೋತ್ತಮ ಶ್ರೀ ರಾಮ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಕರೆಯಲ್ಪಡುವ ವಿಮಾನ ನಿಲ್ದಾಣ ಮತ್ತು ಅಯೋಧ್ಯಾ ಧಾಮ್ ಜಂಕ್ಷನ್ ಎಂದು ಮರುನಾಮಕರಣಗೊಂಡಿರುವ ನವೀಕರಿಸಿದ […]

ಅಯೋಧ್ಯಾ ರಾಮಮಂದಿರದಲ್ಲಿ ಸ್ಥಾಪನೆಯಾಗಲಿದೆ 600 ಕೆ.ಜಿ ತೂಕದ ಗಂಟೆ Read More »

ಶಬರಿಮಲೆಗೆ ಹರಿದು ಬಂದ ಭಕ್ತಪ್ರವಾಹ/ 200 ಕೋಟಿ ರೂಪಾಯಿ ಆದಾಯ ಸಂಗ್ರಹ

ಸಮಗ್ರ ನ್ಯೂಸ್: ಶಬರಿಮಲೆಗೆ ಭಕ್ತಪ್ರವಾಹ ಹರಿದು ಬರುತ್ತಿದ್ದು, ದಿನದಿಂದ ದಿನಕ್ಕೆ ಭಕ್ತರ ಸಂಖ್ಯೆ ಹೆಚ್ಚುತ್ತಲೇ ಇದೆ. ಈವರೆಗೂ ಶಬರಿಮಲೆಯಲ್ಲಿ ಆದಾಯ ಸಂಗ್ರಹ 200 ಕೋಟಿ ರೂಪಾಯಿ ದಾಟಿದೆ. ಕಳೆದ 39 ದಿನಗಳಲ್ಲಿ ದೇವಸ್ಥಾನಕ್ಕೆ 204.30 ಕೋಟಿ ರೂಪಾಯಿ ಆದಾಯ ಬಂದಿದ್ದು, ಇದರಲ್ಲಿ 63 ಕೋಟಿ ರೂ ಕಾಣಿಕೆ ರೂಪದಲ್ಲಿದೆ. 96 ಕೋಟಿ ರೂಪಾಯಿ ಅರವಣ ಪ್ರಸಾದ ಮಾರಾಟದ ಹಣವಾಗಿದೆ ಹಾಗೂ ಅಪ್ಪಂ ಪ್ರಸಾದದಿಂದ 13 ಕೋಟಿ ರೂಪಾಯಿ ಆದಾಯ ಗಳಿಸಲಾಗಿದೆ ಎಂದು ಟಿಡಿಬಿ ಮಾಹಿತಿ ನೀಡಿದೆ. ಮಂಡಲ

ಶಬರಿಮಲೆಗೆ ಹರಿದು ಬಂದ ಭಕ್ತಪ್ರವಾಹ/ 200 ಕೋಟಿ ರೂಪಾಯಿ ಆದಾಯ ಸಂಗ್ರಹ Read More »

ಮೋದಿ ಯೂಟ್ಯೂಬ್ ಚಾನೆಲ್/ 20 ಮಿಲಿಯನ್ ದಾಟಿದ ಚಂದಾದಾರರು

ಸಮಗ್ರ ನ್ಯೂಸ್: ನರೇಂದ್ರ ಮೋದಿ ಅವರ ಯೂಟ್ಯೂಬ್ ಚಾನೆಲ್ 20 ಮಿಲಿಯನ್ (ಎರಡು ಕೋಟಿ) ಚಂದಾದಾರರನ್ನು ದಾಟಿದ್ದು, ಇಷ್ಟೊಂದು ಫಾಲೋವರ್ಸ್ ಪಡೆದ ವಿಶ್ವದ ಮೊದಲ ನಾಯಕ ಎಂಬ ಹೆಗ್ಗಳಿಕೆಗೆ ಪ್ರಧಾನಿ ಮೋದಿ ಪಾತ್ರರಾಗಿದ್ದಾರೆ. ಮೋದಿ ತಮ್ಮ ಭಾರತೀಯ ಮತ್ತು ಜಾಗತಿಕ ಸಮಕಾಲೀನರ ಯೂಟ್ಯೂಬ್ ಚಾನೆಲ್ ಗಳನ್ನು ಮೀರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಯೂಟ್ಯೂಬ್ ಚಾನೆಲ್ ಬಂದ ಬಳಿಕ ದಿನೇ ದಿನೇ ಫಾಲೋವರ್ಸ್ ಹೆಚ್ಚುತ್ತಿದ್ದು, ಇದೀಗ 20 ಮಿಲಿಯನ್ ಚಂದಾದಾರರನ್ನು ದಾಟಿದೆ. ಪ್ರಧಾನಿ ಮೋದಿಯವರ ಚಾನೆಲ್ ಒಟ್ಟು

ಮೋದಿ ಯೂಟ್ಯೂಬ್ ಚಾನೆಲ್/ 20 ಮಿಲಿಯನ್ ದಾಟಿದ ಚಂದಾದಾರರು Read More »

ಆರ್​ಸಿ, ಡಿಎಲ್ ಕಾರ್ಡ್​ಗಳು ಇನ್ನಷ್ಟು ಸ್ಮಾರ್ಟ್! ಕ್ಯೂ ಆರ್ ಕೋಡ್ ಸಮೇತ ಕಾರ್ಡ್ ವಿತರಣೆಗೆ ಸಿದ್ಧತೆ

ಸಮಗ್ರ ನ್ಯೂಸ್:ವಾಹನಗಳ ನೋಂದಣಿ (ಆರ್​ಸಿ) ಹಾಗೂ ಚಾಲನಾ ಪರವಾನಗಿ (ಡಿಎಲ್) ಸ್ಮಾರ್ಟ್ ಕಾರ್ಡ್​ಗಳು ಇನ್ನಷ್ಟು ಹೈ ಟೆಕ್ನಾಲಜಿಯೊಂದಿಗೆ ಜನರ ಕೈ ಸೇರುವ ಯೋಜನೆಯೊಂದನ್ನು ಕೇಂದ್ರ ಸರ್ಕಾರ ಸಿದ್ಧಪಡಿಸಿದ್ದು, 2024ರ ಫೆಬ್ರವರಿ ಅಥವಾ ಮಾರ್ಚ್ ತಿಂಗಳ ನಂತರ ಕರ್ನಾಟಕದಲ್ಲಿ ಅನುಷ್ಠಾನಕ್ಕೆ ಬರಲಿದೆ. ಇದಕ್ಕಾಗಿ ರಾಜ್ಯದ ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿರುವ ಡಿಜಿಟಲ್ ವ್ಯವಸ್ಥೆಯ ಸಾಧಕ-ಬಾಧಕಗಳು ಹಾಗೂ ಹೊಸ ಯೋಜನೆ ಜಾರಿಗೆ ಬೇಕಾಗಿರುವ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿ ವರದಿ ನೀಡಲು ಸರ್ಕಾರದ ಏಜೆನ್ಸಿಯೊಂದಕ್ಕೆ ಸಾರಿಗೆ ಇಲಾಖೆ ಜವಾಬ್ದಾರಿ ಕೊಟ್ಟಿದ್ದು, ಕಳೆದ

ಆರ್​ಸಿ, ಡಿಎಲ್ ಕಾರ್ಡ್​ಗಳು ಇನ್ನಷ್ಟು ಸ್ಮಾರ್ಟ್! ಕ್ಯೂ ಆರ್ ಕೋಡ್ ಸಮೇತ ಕಾರ್ಡ್ ವಿತರಣೆಗೆ ಸಿದ್ಧತೆ Read More »

ಜನವರಿ 6ಕ್ಕೆ ಕಕ್ಷೆ ತಲುಪಲಿರುವ ಆದಿತ್ಯ- ಎಲ್1

ಸಮಗ್ರ ನ್ಯೂಸ್: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ಮಹತ್ವಾಂಕ್ಷೆ ಯೋಜನೆ ಸೌರ ಮಿಷನ್ ಆದಿತ್ಯ-ಎಲ್ 1 ಜನವರಿ 6ರಂದು ಉದ್ದೇಶಿತ ಕಕ್ಷೆಗೆ ತಲುಪಲಿದೆ ಎಂದು ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಹೇಳಿದ್ದಾರೆ. ಆದಿತ್ಯ-ಎಲ್ 1 ಜನವರಿ 6ರಂದು ಎಲ್ 1 ಪಾಯಿಂಟ್‌ಗೆ ಪ್ರವೇಶಿಸಲಿದೆ ಎಂದು ಹೇಳಿದ್ದಾರೆ. ಇದು ಯಾವ ಸಮಯಕ್ಕೆ ಅಲ್ಲಿಗೆ ತಲುಪಲಿದೆ ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇವೆ ಎಂದು ಹೇಳಿದ್ದಾರೆ. ಇವರು ಅಹಮದಾಬಾದ್‌ನ ಸೈನ್ಸ್ ಸಿಟಿಯಲ್ಲಿ ವಿಜ್ಞಾನ ಭಾರತಿ (ವಿಭಾ) ಮತ್ತು ಗುಜರಾತ್ ಸರ್ಕಾರದ

ಜನವರಿ 6ಕ್ಕೆ ಕಕ್ಷೆ ತಲುಪಲಿರುವ ಆದಿತ್ಯ- ಎಲ್1 Read More »

ಪ್ರಶಸ್ತಿ ವಾಪಸ್ ಪ್ರತಿಭಟನೆ/ ಪದ್ಮಶ್ರೀ ವಾಪಸ್ ಮಾಡ್ತೇನೆ ಎಂದ ಗೂಂಗಾ ಪೆಹಲ್ವಾನ್

ಸಮಗ್ರ ನ್ಯೂಸ್: ಬ್ರಿಜ್ ಭೂಷಣ್ ಸಿಂಗ್ ಅವರ ಆಪ್ತ ಸಹಾಯಕ ಸಂಜಯ್ ಸಿಂಗ್ ಅವರನ್ನು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್ ಐ)ದ ಅಧ್ಯಕ್ಷತೆಗೆ ಆಯ್ಕೆ ಮಾಡಿರುವುದನ್ನು ಪ್ರತಿಭಟಿಸಿ ನಾನು ಕೂಡ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ನೀಡುತ್ತೇನೆ ಎಂದು ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ವಿಜೇತ ಗೂಂಗಾ ಪೆಹಲ್ವಾನ್ ಎಂದೂ ಕರೆಯಲ್ಪಡುವ ವೀರೇಂದ್ರ ಸಿಂಗ್ ಯಾದವ್ ಅವರು ಘೋಷಿಸಿದ್ದಾರೆ. 2021 ರಲ್ಲಿ ವೀರೇಂದ್ರ ಸಿಂಗ್ ಯಾದವ್ ಅವರಿಗೆ ಗೌರವಾನ್ವಿತ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಗಿತ್ತು. ಈ ಬಗ್ಗೆ ಟ್ವಿಟ್

ಪ್ರಶಸ್ತಿ ವಾಪಸ್ ಪ್ರತಿಭಟನೆ/ ಪದ್ಮಶ್ರೀ ವಾಪಸ್ ಮಾಡ್ತೇನೆ ಎಂದ ಗೂಂಗಾ ಪೆಹಲ್ವಾನ್ Read More »

ರಾಮಭಕ್ತರಿಗೆ ಶುಭಸುದ್ದಿ/ ಡಿ.30 ರಂದು ಅಯೋಧ್ಯೆಯ ಮರ್ಯಾದಾ ಪುರುಷೋತ್ತಮ ಶ್ರೀರಾಮ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲೋಕಾರ್ಪಣೆ

ಸಮಗ್ರ ನ್ಯೂಸ್: ಅಯೋಧ್ಯೆಯ ಮರ್ಯಾದಾ ಪುರುಷೋತ್ತಮ ಶ್ರೀರಾಮ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಡಿ.30 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದು, ಅಂದು ಏರ್ ಇಂಡಿಯಾದಿಂದ ಮೊದಲ ವಿಮಾನ ದೆಹಲಿಗೆ ಟೇಕ್ ಆಫ್ ಆಗಲಿದೆ. ಜ.6ರ ಬಳಿಕ ದೇಶದ ಎಲ್ಲಾ ಪ್ರಮುಖ ನಗರಗಳಿಗೆ ವಿಮಾನ ಹಾರಾಟ ಸಂಪರ್ಕ ಕಲ್ಪಿಸಲಾಗುತ್ತಿದೆ..ಅಯೋಧ್ಯೆಯ ವಿಮಾನ ನಿಲ್ದಾಣವು ನಗರದ ಐತಿಹಾಸಿಕ ಮಹತ್ವ, ಸಂಸ್ಕøತಿಯ ಪ್ರತಿಬಿಂಬವಾಗಲಿದೆ. ದೇಶ ವಿದೇಶದ ಗಣ್ಯರು, ಪ್ರವಾಸಿಗರು ಭೇಟಿ ನೀಡುವ ಸಂದರ್ಭ ನಗರದ ಐತಿಹಾಸಿಕ ಮಹತ್ವ ಅವರ ಮುಂದೆ ಅನಾವರಣಗೊಳ್ಳಬೇಕಿದೆ. ಅಯೋಧ್ಯೆಯ

ರಾಮಭಕ್ತರಿಗೆ ಶುಭಸುದ್ದಿ/ ಡಿ.30 ರಂದು ಅಯೋಧ್ಯೆಯ ಮರ್ಯಾದಾ ಪುರುಷೋತ್ತಮ ಶ್ರೀರಾಮ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲೋಕಾರ್ಪಣೆ Read More »

ಹೊಸ ವರ್ಷಕ್ಕೆ ಎಲ್‍ಪಿಜಿ ಸಿಲಿಂಡರ್ ಬೆಲೆ ಇಳಿಕೆಯ ಖುಷಿ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರ ಈ ಬಾರಿಯ ವಷಾರ್ಂತ್ಯದ ವೇಳೆಗೆ ವಾಣಿಜ್ಯ ಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆ ಭಾರೀ ಇಳಿಕೆ ಮಾಡುವ ಮೂಲಕ ಕ್ರಿಸ್ಮಸ್, ಕ್ಯಾಲೆಂಡರ್ ಹೊಸ ವರ್ಷಾಚರಣೆ ಸಂಭ್ರಮವನ್ನು ಹೆಚ್ಚಿಸಿದೆ. ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ 39.50 ರೂ. ಇಳಿಕೆ ಮಾಡಲಾಗಿದ್ದು, ಪರಿಷ್ಕøತ ದರ ಇಂದಿನಿಂದಲೇ ಜಾರಿಗೆ ಬರಲಿದೆ. ಈ ನಡುವೆ ಗೃಹ ಬಳಕೆಯ ಎಲ್‍ಪಿಜಿ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಪ್ರಸ್ತುತ ದೆಹಲಿಯಲ್ಲಿ 19 ಕೆಜಿ ಸಿಲಿಂಡರ್‍ಗೆ 1,757.50 ರೂ

ಹೊಸ ವರ್ಷಕ್ಕೆ ಎಲ್‍ಪಿಜಿ ಸಿಲಿಂಡರ್ ಬೆಲೆ ಇಳಿಕೆಯ ಖುಷಿ Read More »

ಈ ಮೂರು ಪೋರ್ನ್ ವೆಬ್ ಸೈಟ್ ಗೆ ಭೇಟಿ ನೀಡ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ…

ಸಮಗ್ರ ನ್ಯೂಸ್: ನೀವು ಸಹ ಪೋರ್ನ್ ವೆಬ್‌ಸೈಟ್‌ಗಳಿಗೆ ಭೇಟಿ ನೀಡುತ್ತಿದ್ರೆ ಈ ಸ್ಟೋರಿ ಓದ್ಲೇಬೇಕು. ಇನ್ಮುಂದೆ ವಿಶ್ವದ ಈ 3 ದೊಡ್ಡ ವೆಬ್‌ಸೈಟ್‌ಗಳನ್ನು ನೋಡುವ ಮುನ್ನ ಜನರು ಎಚ್ಚರಿಕೆ ವಹಿಸಬೇಕು. ಏಕೆಂದರೆ ಸರ್ಕಾರ ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ವಿಶ್ವದ ಮೂರು ದೊಡ್ಡ ಪೋರ್ನ್ ವೆಬ್‌ಸೈಟ್‌ಗಳು ಈಗ ಯುರೋಪಿಯನ್ ಒಕ್ಕೂಟದಲ್ಲಿ ಹೊಸ ಅಗತ್ಯವನ್ನು ಎದುರಿಸುತ್ತಿವೆ. ಅದೂ, ವಯಸ್ಸಿನ ಪರಿಶೀಲನೆ! ಹೌದು, 27 ರಾಷ್ಟ್ರಗಳ ಒಕ್ಕೂಟವು ಬಳಕೆದಾರರ ವಯಸ್ಸನ್ನು ಕಡ್ಡಾಯವಾಗಿ ಪರಿಶೀಲಿಸುವಂತೆ ಮಾಡಿದೆ. ಆದರೆ ಇದು ಭಾರತದಲ್ಲಿ

ಈ ಮೂರು ಪೋರ್ನ್ ವೆಬ್ ಸೈಟ್ ಗೆ ಭೇಟಿ ನೀಡ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ… Read More »

ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ/ ಐದು ಸಾವಿರ ಕೋಟಿ ಉಳಿತಾಯ ಜನತೆ

ಸಮಗ್ರ ನ್ಯೂಸ್: ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ ಒಂದು ಸಾವಿರ ಕೋಟಿ ರೂಪಾಯಿಗಳ ಜೆನೆರಿಕ್ ಔಷಧ ಮಾರಾಟ ಮಾಡುವ ಮೂಲಕ ಹೊಸ ದಾಖಲೆ ಬರೆದಿದೆ. ಜೆನೆರಿಕ್ ಕೇಂದ್ರಗಳಲ್ಲಿ ಔಷಧ ಖರೀದಿಸುವ ಮೂಲಕ ಜನತೆ ಈ ವರ್ಷದಲ್ಲಿ ಬರೋಬ್ಬರಿ ಐದು ಸಾವಿರ ಕೋಟಿ ಉಳಿತಾಯ ಮಾಡಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಕುರಿತು ಕೇಂದ್ರ ಸರ್ಕಾರ ಅಂಕಿ ಅಂಶ ಬಿಡುಗಡೆ ಮಾಡಿದ್ದು, 2014ರಲ್ಲಿ ದೇಶದಲ್ಲಿ ಇದ್ದ ಜೆನೆರಿಕ್ 80 ಕೇಂದ್ರಗಳು ಈಗ ಬರೋಬ್ಬರಿ ಹತ್ತು ಸಾವಿರಗಳಿಗೆ

ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ/ ಐದು ಸಾವಿರ ಕೋಟಿ ಉಳಿತಾಯ ಜನತೆ Read More »