ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲ
ಸಮಗ್ರ ನ್ಯೂಸ್: ಮಾಜಿ ಪ್ರಧಾನಿ ಮನಮೋಹನ್ ಸಿಂಗ್(92) ಅವರು ಇಂದು ರಾತ್ರಿ(ಡಿ.26) ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಇಂದು ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾದ ಕಾರಣ ದೆಹಲಿಯ ಏಮ್ಸ್ ಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅಸುನೀಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮನಮೋಹನ್ ಸಿಂಗ್ ಅವರು ಭಾರತದ 13ನೇ ಪ್ರಧಾನಿಯಾಗಿ 10 ವರ್ಷಗಳ ಕಾಲ ಭಾರತದಲ್ಲಿ ಆಡಳಿತ ನಡೆಸಿದ್ದಾರೆ, ಆರ್ಥಿಕ ತಜ್ಞರಾಗಿಯು ಸೇವೆ ಮಾಡಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲ ಅನ್ನೋ ಸುದ್ದಿ […]
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲ Read More »