HSRP ನಂಬರ್ ಪ್ಲೇಟ್ ಅಳವಡಿಸುವ ಅವಧಿ ವಿಸ್ತರಿಸಿದ ಸರ್ಕಾರ| ಮೇ.31 ಕೊನೆಯ ದಿನ
ಸಮಗ್ರ ನ್ಯೂಸ್: ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಲು ನಿರ್ದಿಷ್ಟ ಸಮಯ ನೀಡಿತ್ತು ಆದರೆ ಇದೀಗ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ (HSRP) ನಂಬರ್ ಪ್ಲೇಟ್ ಅಳವಡಿಸುವ ಅವಧಿಯನ್ನು ಮೇ 31ರ ವರೆಗೆ ಅಂದರೆ ಮೂರು ತಿಂಗಳು ವಿಸ್ತರಿಸಲಾಗಿದೆ. ಈ ಕುರಿತಾಗಿ ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್ ಅವರು ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ. ಸದನದಲ್ಲಿ ಗಡುವು ವಿಸ್ತರಣೆ ಬಗ್ಗೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಮಾಹಿತಿ ನೀಡಿದ್ದರು. ಇಂದು ಗಡುವು ವಿಸ್ತರಣೆ ಮಾಡಿ ರಾಜ್ಯ ಸಾರಿಗೆ […]
HSRP ನಂಬರ್ ಪ್ಲೇಟ್ ಅಳವಡಿಸುವ ಅವಧಿ ವಿಸ್ತರಿಸಿದ ಸರ್ಕಾರ| ಮೇ.31 ಕೊನೆಯ ದಿನ Read More »










