ಉತ್ತರ ಪ್ರದೇಶದಲ್ಲಿ ಸೀಟು ಹಂಚಿಕೆ ಫೈನಲ್/ ಕಾಂಗ್ರೆಸ್ಗೆ ಸಿಕ್ಕಿತು 17 ಸೀಟು
ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ವೇದಿಕೆ ಸಜ್ಜುಗೊಳ್ಳುತ್ತಿದ್ದು, ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್, ಸಮಾಜವಾದಿ ಪಕ್ಷ ಮೈತ್ರಿ ಮಾಡಿಕೊಂಡಿದ್ದು, ಸೀಟು ಹಂಚಿಕೆ ಅಂತಿಮ ಹಂತಕ್ಕೆ ತಲುಪಿದೆ. ಅಖಿಲೇಶ್ ಯಾದವ್ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ನಡುವಿನ ಮಾತುಕತೆ ಯಶಸ್ವಿಯಾಗಿದ್ದು, ಕಾಂಗ್ರೆಸ್ 17, ಅಖಿಲೇಶ್ ಯಾದವ್ ಅವರ ಎಸ್ಪಿ, ಇತರರು 63 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದಾರೆ.
ಉತ್ತರ ಪ್ರದೇಶದಲ್ಲಿ ಸೀಟು ಹಂಚಿಕೆ ಫೈನಲ್/ ಕಾಂಗ್ರೆಸ್ಗೆ ಸಿಕ್ಕಿತು 17 ಸೀಟು Read More »










