ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭ/ ಸಾವಿರಾರು ಗಣ್ಯರು ಭಾಗಿಯಾಗುವ ನಿರೀಕ್ಷೆ
ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ರಾಮಮಂದಿರ 2024ರ ಜನವರಿಯಲ್ಲಿ ಸಿದ್ಧಗೊಳ್ಳುವ ನಿರೀಕ್ಷೆಯಿದ್ದು, ಜನವರಿ 22 ರಂದು ರಾಮಲಲ್ಲಾನ ವಿಗ್ರಹದ ಪ್ರತಿಷ್ಠಾಪನೆ ಅಯೋಧ್ಯೆಯ ರಾಮಮಂದಿರದಲ್ಲಿ ಮಾಡಲಾಗುತ್ತದೆ ಎಂದು ಖಚಿತಪಡಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ದೇಶಾದ್ಯಂತ 8 ಸಾವಿರ ಸೆಲೆಬ್ರಿಟಿಗಳಿಗೆ ಆಹ್ವಾನ ನೀಡಲಾಗಿದ್ದು, ವಿರಾಟ್ ಕೊಹ್ಲಿ, ಅಮಿತಾಬ್, ಪ್ರಸಿದ್ಧ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ, ಸಚಿನ್ […]
ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭ/ ಸಾವಿರಾರು ಗಣ್ಯರು ಭಾಗಿಯಾಗುವ ನಿರೀಕ್ಷೆ Read More »