ಜಪಾನ್ ನಲ್ಲಿ 7.1 ತೀವ್ರತೆಯ ಭೂಕಂಪನ| ಸುನಾಮಿ ಅಪ್ಪಳಿಸುವ ಸಾಧ್ಯತೆ
ಸಮಗ್ರ ನ್ಯೂಸ್: ಜಪಾನ್ ನ ದಕ್ಷಿಣ ಕರಾವಳಿ ಪ್ರದೇಶದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.1ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದ್ದು, ಇದರ ಪರಿಣಾಮ ಸುನಾಮಿ ಎಚ್ಚರಿಕೆ ನೀಡಲಾಗಿದೆ ಎಂದು ವರದಿ ತಿಳಿಸಿದೆ. ಜಪಾನ್ ನ ದಕ್ಷಿಣದ ಮುಖ್ಯ ದ್ವೀಪವಾದ ಕ್ಯೂಶುವಿನ ಪೂರ್ವ ಕರಾವಳಿಯಲ್ಲಿ ಸುಮಾರು 30 ಕಿಲೋ ಮೀಟರ್ ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ಇರುವುದನ್ನು ಗುರುತಿಸಲಾಗಿದೆ ಎಂದು ವರದಿ ವಿವರಿಸಿದೆ. ಪ್ರಬಲ ಭೂಕಂಪದಲ್ಲಿ ಸಂಭವಿಸಿರುವ ಸಾವು-ನೋವಿನ ಬಗ್ಗೆ ಈವರೆಗೆ ಯಾವ ಮಾಹಿತಿಯೂ ಬಂದಿಲ್ಲ. ಭೂಕಂಪದ […]
ಜಪಾನ್ ನಲ್ಲಿ 7.1 ತೀವ್ರತೆಯ ಭೂಕಂಪನ| ಸುನಾಮಿ ಅಪ್ಪಳಿಸುವ ಸಾಧ್ಯತೆ Read More »