ಬೆಳಗಾವಿ: 400 ಕೋಟಿ ಹಣ ತುಂಬಿದ್ದ ಎರಡು ಕಂಟೈನರ್ ಲಾರಿಗಳು ನಾಪತ್ತೆ| ತಡವಾಗಿ ಬೆಳಕಿಗೆ ಬಂದ ದೇಶದ ಅತಿದೊಡ್ಡ ರಾಬರಿ
ಸಮಗ್ರ ನ್ಯೂಸ್: ಗೋವಾದಿಂದ ಮಹಾರಾಷ್ಟ್ರಕ್ಕೆ ₹400 ಕೋಟಿ ನಗದು ಸಾಗಿಸುತ್ತಿದ್ದ ಎರಡು ಕಂಟೇನರ್ಗಳನ್ನೇ ಹೈಜಾಕ್ ಮಾಡಿರುವ ದೇಶದ ಅತಿ ದೊಡ್ಡ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ದೇಶದ ಅಪರಾಧದ ಇತಿಹಾಸದಲ್ಲೇ ಬೆಚ್ಚಿಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ, ಈ ಮೂರು ರಾಜ್ಯಗಳ ಪೊಲೀಸ್ ವ್ಯವಸ್ಥೆಯನ್ನೇ ಈ ಘಟನೆ ಅಲರ್ಟ್ ಮಾಡಿದೆ. ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿದ್ದ ಸುಮಾರು ₹400 ಕೋಟಿ ನಗದು ತುಂಬಿದ್ದ ಎರಡು ಕಂಟೇನರ್ಗಳು, ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್ ಪ್ರದೇಶದಲ್ಲಿ ಹೈಜಾಕ್ ಆಗಿರುವುದು […]










