ಶಿವಮೊಗ್ಗ ಜಿಲ್ಲಾ ಪಂಚಾಯತ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಹೈರಿಂಗ್ ಮಾಡ್ತಾ ಇದೆ, ಬೇಗ ಅಪ್ಲೈ ಮಾಡಿ
ಸಮಗ್ರ ಉದ್ಯೋಗ: Shivamogga Zilla Panchayat ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 16 ಡೇಟಾ ಎಂಟ್ರಿ ಆಪರೇಟರ್, ಟೆಕ್ನಿಷಿಯನ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್ 3, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು. ಹುದ್ದೆಯ ಮಾಹಿತಿ:ಡೇಟಾ ಎಂಟ್ರಿ ಆಪರೇಟರ್ – 3ಟೆಕ್ನಿಷಿಯನ್ ಅಸಿಸ್ಟೆಂಟ್ (ಫಾರೆಸ್ಟ್ರಿ)- 4ಟೆಕ್ನಿಷಿಯನ್ ಅಸಿಸ್ಟೆಂಟ್ (ಅಗ್ರಿಕಲ್ಚರ್)- 3ಟೆಕ್ನಿಷಿಯನ್ ಅಸಿಸ್ಟೆಂಟ್ (ಹಾರ್ಟಿಕಲ್ಚರ್)- 4ಟೆಕ್ನಿಷಿಯನ್ ಅಸಿಸ್ಟೆಂಟ್ […]