ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಉಚಿತ ಪ್ರಯಾಣ/ ಕೆ ಎಸ್ ಆರ್ ಟಿ ಸಿ ಸುತ್ತೋಲೆ
ಸಮಗ್ರ ನ್ಯೂಸ್: ಕೆ ಎಸ್ ಆರ್ ಟಿಸಿ ಬಸ್ಸಿನಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯಂದು ಪರೀಕ್ಷಾ ಕೇಂದ್ರಕ್ಕೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ ಎಂದು ಕೆ ಎಸ್ ಆರ್ ಟಿ ಸಿಯ ಮುಖ್ಯ ಸಂಚಾರ ವ್ಯವಸ್ಥಾಪಕು ಸುತ್ತೋಲೆ ಹೊರಡಿಸಿದ್ದಾರೆ. ಮಾರ್ಚ್ 25 ರಿಂದ ಏಪ್ರಿಲ್ 06 ರವರೆಗೆ, ಪರೀಕ್ಷೆಗೆ ಹಾಜರಾಗುವ ಎಸ್ ಎಸ್ ಎಲ್ ಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು […]
ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಉಚಿತ ಪ್ರಯಾಣ/ ಕೆ ಎಸ್ ಆರ್ ಟಿ ಸಿ ಸುತ್ತೋಲೆ Read More »










