ಡಿಗ್ರಿ ಪಾಸ್ ಆದವರಿಗೆ ಗುಡ್ ನ್ಯೂಸ್! ನಿಮಗಾಗಿ ಇಲ್ಲಿದೆ ಸರ್ಕಾರಿ ಉದ್ಯೋಗ
ಸಮಗ್ರ ಉದ್ಯೋಗ: National Housing Bank ಖಾಲಿ ಇರೋ ಹುದ್ದೆಗೆ ಆಹ್ವಾನಿಸುತ್ತಿದೆ. ಒಟ್ಟು 43 Project Finance Officer, ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಹಾಕಿ. ಅಕ್ಟೋಬರ್ 18, 2023 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಹಾಕಬೇಕು. ಇನ್ನಷ್ಟು ಮಾಹಿತಿ ನಿಮಗಾಗಿ. Job Details:ಹುದ್ದೆಯ ಮಾಹಿತಿ:ಜನರಲ್ ಮ್ಯಾನೇಜರ್- 1ಡೆಪ್ಯುಟಿ ಜನರಲ್ ಮ್ಯಾನೇಜರ್- 1ಅಸಿಸ್ಟೆಂಟ್ […]
ಡಿಗ್ರಿ ಪಾಸ್ ಆದವರಿಗೆ ಗುಡ್ ನ್ಯೂಸ್! ನಿಮಗಾಗಿ ಇಲ್ಲಿದೆ ಸರ್ಕಾರಿ ಉದ್ಯೋಗ Read More »










