ರೈಲ್ವೇ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ| 7914 ಹುದ್ದೆಗಳಿಗೆ ಅಧಿಸೂಚನೆ
ಸಮಗ್ರ ನ್ಯೂಸ್: ಭಾರತೀಯ ರೈಲ್ವೇಯಲ್ಲಿ ಭರ್ಜರಿ ಉದ್ಯೋಗಾವಕಾಶ ಮಾಡಿಕೊಡಲಾಗಿದ್ದು, ಅಧಿಸೂಚನೆ ಹೊರಡಿಸಲಾಗಿದೆ. ಕೇವಲ 10ನೇ ತರಗತಿ ವಿದ್ಯಾರ್ಹತೆಯೊಂದಿಗೆ ಉದ್ಯೋಗ ಪಡೆಯುವ ಅವಕಾಶವನ್ನ ಭಾರತೀಯ ರೈಲ್ವೇ ಈಗ ಒದಗಿಸುತ್ತಿದೆ. ಗ್ರೂಪ್ ಡಿ ಹುದ್ದೆಗಳ ಪ್ರಕಟಣೆಯ ನಂತ್ರ ಮತ್ತೊಂದು ಬೃಹತ್ ಅಧಿಸೂಚನೆಯನ್ನ ಬಿಡುಗಡೆ ಮಾಡಲಾಗಿದೆ. ಇತ್ತೀಚಿನ ಅಧಿಸೂಚನೆಯ ಮೂಲಕ 7,914 ಹುದ್ದೆಗಳನ್ನ ಭರ್ತಿ ಮಾಡಲಾಗುವುದು. ದಕ್ಷಿಣ ಮಧ್ಯ ರೈಲ್ವೆ, ಆಗ್ನೇಯ ರೈಲ್ವೆ, ವಾಯುವ್ಯ ರೈಲ್ವೆ ನೇಮಕಾತಿಗಳನ್ನ ವಲಯಗಳಾದ್ಯಂತ ಮಾಡಲಾಗುತ್ತದೆ. ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ಸಂಸ್ಥೆಯಿಂದ 10ನೇ ತರಗತಿ […]
ರೈಲ್ವೇ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ| 7914 ಹುದ್ದೆಗಳಿಗೆ ಅಧಿಸೂಚನೆ Read More »