ಸಾರ್ವಜನಿಕ ಶಿಕ್ಷಣ ಇಲಾಖೆ ಇನ್ಮುಂದೆ ಶಾಲಾ ಶಿಕ್ಷಣ ಇಲಾಖೆ
ಸಮಗ್ರ ನ್ಯೂಸ್: ಎಸ್ ಎಸ್ ಎಲ್ ಸಿ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಮಂಡಳಿಯನ್ನು ಒಂದು ಮಾಡಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎಂಬುದಾಗಿ ಮರು ನಾಮಕರಣ ಮಾಡಲಾಗಿತ್ತು. ಈ ಬೆನ್ನಲ್ಲೇ ಸಾರ್ವಜನಿಕ ಶಿಕ್ಷಣ ಇಲಾಖೆಯನ್ನು ಶಾಲಾ ಶಿಕ್ಷಣ ಇಲಾಖೆ ಎಂದು ಮರು ಪದನಾಮೀಕರಿಸಿ ಸರ್ಕಾರ ಆದೇಶಿಸಿದೆ. ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಸಾರ್ವಜನಿಕ ಶಿಕ್ಷಣ ಆಯುಕ್ತರು ಹಾಗೂ ಅದರ ಅಧೀನದಲ್ಲಿ ಬರುವ […]
ಸಾರ್ವಜನಿಕ ಶಿಕ್ಷಣ ಇಲಾಖೆ ಇನ್ಮುಂದೆ ಶಾಲಾ ಶಿಕ್ಷಣ ಇಲಾಖೆ Read More »










