“ಅಂಗನವಾಡಿಯಿಂದಲೇ ಮಗುವಿಗೆ ಸಂಸ್ಕಾರ ಕಲಿಸಬೇಕು” -ಶಾಸಕ ವೈ ಭರತ್ ಶೆಟ್ಟಿ |ಕಾಟಿಪಳ್ಳ ಅಂಗನವಾಡಿ ಕೇಂದ್ರ ಲೋಕಾರ್ಪಣೆ
ಸಮಗ್ರ ನ್ಯೂಸ್: ಕಾಟಿಪಳ್ಳ ಮೂರನೇ ಬ್ಲಾಕ್ ನಲ್ಲಿ ನಿರ್ಮಿಸಲಾದ ನೂತನ ಅಂಗನವಾಡಿ ಕೇಂದ್ರವನ್ನು ಮಂಗಳೂರು ಉತ್ತರ ಕ್ಷೇತ್ರ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಶುಕ್ರವಾರ ಲೋಕಾರ್ಪಣೆಗೊಳಿಸಿದರು. ಈ ವೇಳೆ ಮಾತಾಡಿದ ಅವರು, “16.50 ಲಕ್ಷ ರೂ. ವೆಚ್ಚದಲ್ಲಿ ಈ ಭಾಗದ ಜನರ ಬಲುದೊಡ್ಡ ಬೇಡಿಕೆಯಾದ ಅಂಗನವಾಡಿ ಕೇಂದ್ರವನ್ನು ಸರಕಾರ ನಿರ್ಮಿಸಿದೆ. ಹೊಸ ಕಟ್ಟಡ ನಿರ್ಮಾಣಕ್ಕೂ ಮುನ್ನ ಸುದೀರ್ಘ ಕಾಲ ಕಾಟಿಪಳ್ಳ ಮೂರನೇ ಬ್ಲಾಕ್ ಫ್ರೆಂಡ್ಸ್ ಸರ್ಕಲ್ ಇದರ ಅಧ್ಯಕ್ಷರು ಮತ್ತು ಸರ್ವಸದಸ್ಯರು ತಮ್ಮ ಸಂಸ್ಥೆಯ […]










