ಬೆಂಗಳೂರು: ಯೋಗ ಹೇಳಿಕೊಡುವವರು ಬೇಕಾಗಿದ್ದಾರೆ| 30,000 ಸಂಬಳ
ಸಮಗ್ರ ಉದ್ಯೋಗ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಡಿಜಿಟಲ್ ಆರ್ಟಿಸ್ಟ್, ಯೋಗ ಥೆರಪಿಸ್ಟ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ನವೆಂಬರ್ 30, 2022 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಅಪ್ಲೈ ಮಾಡಿ. ಅರ್ಜಿ […]
ಬೆಂಗಳೂರು: ಯೋಗ ಹೇಳಿಕೊಡುವವರು ಬೇಕಾಗಿದ್ದಾರೆ| 30,000 ಸಂಬಳ Read More »


