ಹತ್ತನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ
ಸಮಗ್ರ ನ್ಯೂಸ್:2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ರ ತಾತ್ಕಾಲಿಕ ವೇಳಾಪಟ್ಟಿಯನ್ನು ಇಂದು (02-12-2024) ಪ್ರಕಟಿಸಲಾಗಿದೆ.ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರು ತಮ್ಮ ಶಾಲಾ/ಕಾಲೇಜುಗಳ “ಪ್ರಕಟಣಾ ಫಲಕ”ದಲ್ಲಿ ವೇಳಾಪಟ್ಟಿಯನ್ನು ಪ್ರಕಟಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ತಿಳಿಸಿದೆ. ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ದಿನಾಂಕ:02-12-2024 ರಿಂದ 16-12-2024 ರವರೆಗೆ 15 ದಿನಗಳ ಕಾಲಾವಕಾಶವನ್ನು ನೀಡಲಾಗಿರುತ್ತದೆ.ಹಾಗೂ ಹಾರ್ಡ್ ಪ್ರತಿಯನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ […]
ಹತ್ತನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ Read More »










