ನಾಳೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಕನ್ನಡ ರಾಜ್ಯೋತ್ಸವ’ ಆಚರಣೆ ಕಡ್ಡಾಯ
ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಉದಯವಾಗಿ 70 ವರ್ಷ ಸಂದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಖಾಸಗಿ ಶಾಲೆಗಳಲ್ಲಿ ನವೆಂಬರ್ 1ರಂದು ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವ ಆಚರಿಸಬೇಕೆಂದು ಶಾಲಾ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ರಾಜ್ಯದ ಎಲ್ಲಾ ಶಾಲೆ, ಕಾಲೇಜುಗಳು, ಐಟಿ, ಬಿಟಿ ಸಂಸ್ಥೆಗಳಲ್ಲಿಯೂ ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವ ಆಚರಿಸುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಟಿಪ್ಪಣಿ ಹೊರಡಿಸಿ ಸೂಚನೆ ನೀಡಿದ್ದಾರೆ.
ನಾಳೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಕನ್ನಡ ರಾಜ್ಯೋತ್ಸವ’ ಆಚರಣೆ ಕಡ್ಡಾಯ Read More »










