ಶಾಲೆಗಳಿಗೆ ದಸರಾ ರಜೆ ಘೋಷಣೆ
ಸಮಗ್ರ ನ್ಯೂಸ್:ಕರ್ನಾಟಕದ ಸಾರ್ವಜನಿಕ ಶಿಕ್ಷಣ ಇಲಾಖೆಯ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಲಾಗಿದ್ದು, ಎಲ್ಲಾ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಲಾಗಿದೆ. ಈ ಹಿಂದೆ ಕರಾವಳಿ ಭಾಗದಲ್ಲಿ ದಸರಾ ರಜೆಯಲ್ಲಿ ಕೊಂಚ ಮಾರ್ಪಾಡು ಆಗುತ್ತಿತ್ತು. ಆದ್ರೆ ಈ ಬಾರಿ ಯಾವುದೇ ಮಾರ್ಪಾಡು ಆಗಿಲ್ಲ.ಮತ್ತೊಂದೆಡೆ ದೀಪಾವಳಿ ಅಕ್ಟೋಬರ್ 31 ರಂದು ಬರುವುದರಿಂದ ಆ ದಿನ ರಾಜ್ಯದ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಇರಲಿದೆ.ಡಿಸೆಂಬರ್ 22 ರಿಂದ 29 ರವರೆಗೆ ಕ್ರಿಸ್ಮಸ್ ರಜೆಯು […]
ಶಾಲೆಗಳಿಗೆ ದಸರಾ ರಜೆ ಘೋಷಣೆ Read More »










