ಸೂಟ್‌ಕೇಸ್‌ನಲ್ಲಿ ‘ಕೈ’ ಕಾರ್ಯಕರ್ತೆ ಮೃತದೇಹ ಪತ್ತೆ
ಸಮಗ್ರ ನ್ಯೂಸ್: ಹರಿಯಾಣ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರ ಮೃತದೇಹ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿದೆ. ಈ ಹಿಂದೆ ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ಕಾಣಿಸಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ (22) ಮೃತದೇಹ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಇನ್ನೂ ಈ ಸಾವಿನ ಬಗ್ಗೆ ಅನುಮಾನಗಳು ಭುಗಿಲೆದ್ದಿದ್ದು, ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ನಾಯಕರು ಹಾಗೂ ಮುಖಂಡರು ಆಗ್ರಹಿಸಿದ್ದಾರೆ. ಸಂಪ್ಲಾ ಬಸ್ ನಿಲ್ದಾಣದ ಬಳಿ ದಾರಿಹೋಕರು ಸೂಟ್‌ಕೇಸ್ ಅನ್ನು ಪತ್ತೆಹಚ್ಚಿದ್ದು, ಅನುಮಾನಗೊಂಡು ಪೊಲೀಸರಿಗೆ […]
ಸೂಟ್‌ಕೇಸ್‌ನಲ್ಲಿ ‘ಕೈ’ ಕಾರ್ಯಕರ್ತೆ ಮೃತದೇಹ ಪತ್ತೆ Read More »