ನೀಟ್ – ಯುಜಿ ಫಲಿತಾಂಶ ಪ್ರಕಟ| 11.21 ಲಕ್ಷ ಅಭ್ಯರ್ಥಿಗಳು ತೇರ್ಗಡೆ
ಸಮಗ್ರ ನ್ಯೂಸ್: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಗುರುವಾರ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ NEET-UG 2026ರ ಫಲಿತಾಂಶವನ್ನು ಪ್ರಕಟಿಸಿದೆ. ದೇಶದಾದ್ಯಂತ MBBS, BDS, ಆಯುಷ್ ಹಾಗೂ ಇತರ ವೈದ್ಯಕೀಯ ಕೋರ್ಸ್ಗಳಿಗೆ ಪ್ರವೇಶ ಪಡೆಯಲು 11.21 ಲಕ್ಷ ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ. ವೈದ್ಯಕೀಯ ಪ್ರವೇಶ ಮತ್ತು ಕೌನ್ಸೆಲಿಂಗ್ ವೇಳಾಪಟ್ಟಿಗೆ ಯಾವುದೇ ವಿಳಂಬವಾಗದಂತೆ ಫಲಿತಾಂಶವನ್ನು ಸಕಾಲದಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ತಮ್ಮ ಅಂಕಪಟ್ಟಿಯನ್ನು ಅಧಿಕೃತ ವೆಬ್ಸೈಟ್ neet.nta.nic.in ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು. ಅಖಿಲ ಭಾರತ ಶ್ರೇಯಾಂಕ (AIR), ರಾಜ್ಯವಾರು […]
ನೀಟ್ – ಯುಜಿ ಫಲಿತಾಂಶ ಪ್ರಕಟ| 11.21 ಲಕ್ಷ ಅಭ್ಯರ್ಥಿಗಳು ತೇರ್ಗಡೆ Read More »










