ಅಪರಿಚಿತ ಸಂಖ್ಯೆಯಿಂದ ಕರೆಯೇ? ಇನ್ನಿಲ್ಲ ಗೊಂದಲ
ಸಮಗ್ರ ನ್ಯೂಸ್: ಅಪರಿಚಿತ (unknown) ನಂಬರ್, ಸ್ಪ್ಯಾಮ್ ಅಥವಾ ಅನಪೇಕ್ಷಿತ ಕರೆಗಳ ಸಮಸ್ಯೆಯನ್ನು ನಿವಾರಿಸಲು ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಹೊಸ ಮಾರ್ಗ ಕಂಡು ಹಿಡಿದಿದೆ. ಫೋನ್‌ನಲ್ಲಿ ಸೇವ್ ಆಗಿರದ ನಂಬರ್‌ಗಳಿಂದ ಯಾರಾದರೂ ಕರೆ ಮಾಡಿದರೆ ಕರೆ ಮಾಡಿದ ವ್ಯಕ್ತಿಯ ಹೆಸರು ನಿಮ್ಮ ಮೊಬೈಲ್‌ನಲ್ಲಿ ಕಂಡುಬರುವಂತೆ ಮಾಡುವ ಹೊಸ ಉಪಕ್ರಮವನ್ನು ಟ್ರಾಯ್ ಶೀಘ್ರವೇ ಜಾರಿಗೆ ತರಲು ಸಜ್ಜಾಗಿದೆ. ಟೆಲಿಕಾಂ ಆಪರೇಟರ್‌ಗಳ ಬಳಿ ಲಭ್ಯವಿರುವ ಕೆವೈಸಿ (ನಿಮ್ಮ ಗ್ರಾಹಕರನ್ನು ತಿಳಿಯಿರಿ) ದಾಖಲೆಯನ್ನು ಆಧರಿಸಿ ಕರೆ ಮಾಡಿದವರ ಹೆಸರನ್ನು ತಿಳಿಯುವಂತೆ […]
ಅಪರಿಚಿತ ಸಂಖ್ಯೆಯಿಂದ ಕರೆಯೇ? ಇನ್ನಿಲ್ಲ ಗೊಂದಲ Read More »